ಮಂಗಳೂರು, ಆ.1: ದ.ಕ.ಜಿಲ್ಲೆಯಲ್ಲಿಅವ್ಯಾಹತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆ. 2ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ ಆ.01ರಂದು ಮಧ್ಯಾಹ್ನದ...
ಪುತ್ತೂರು : ಶಿರಾಡಿ ಘಾಟ್ ನ ರೈಲ್ವೇ ಮಾರ್ಗದಲ್ಲಿ ಗುಡ್ಡ ಕುಸಿದು ರೈಲ್ವೇ ಪ್ರಯಾಣಿಕರು ಪರದಾಟ ಪಡುವ ಸಂದರ್ಭದಲ್ಲೇ ಕೆಎಸ್ಆರ್ ಟಿಸಿ ಪ್ರಯಾಣಿಕರಿಗೆ ಸಂಕಷ್ಟ ತಂದಿಟ್ಟಿದೆ. ಪುತ್ತೂರಿನ ಪ್ರಯಾಣಿಕರೋರ್ವರು ಪುತ್ತೂರಿನಿಂದ ಮೈಸೂರಿಗೆ 2 ಗಂಟೆಗೆ ಐರಾವತ...
ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಪೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . ಜತೆಗೆ...
ನಿನ್ನೆ ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಗಾಳಿ ಮಳೆಯಾಗಿತ್ತು. ಮಳೆಯಿಂದಾಗಿ ಜೋಕಟ್ಟೆಯ ಮನೆಯೊಂದರ ಪಕ್ಕದ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮಂಗಳೂರು : ಭಾರೀ ಗಾಳಿ ಮಳೆಗೆ ಮನೆ ಕುಸಿದು ಬಾಲಕ...
ಸುಳ್ಯ: ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಮರುದಿನ ನಡೆದ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ...
ಮಂಗಳೂರು :ಜು.19: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜು.20ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಿದ್ದಾರೆ. ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ...
ಮಂಗಳೂರು, ಜು. 18: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲೂಕಿಗೆ ರಜೆ ಘೋಷಿಸಲಾಗಿದೆ. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಕಡಬ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು...
ಮಂಗಳೂರು ಜುಲೈ 18: ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಭಾರೀ ಗಾಳಿ ಜೊತೆ ಮಳೆಯಾಗಿದೆ. ಅಲ್ಲದೆ ನಾಳೆಯೂ ಮಳೆ ಮುಂದುವರೆಯಲಿದ್ದು, ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು 29.1...
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದ್ದು ಅದನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರ ಸಹಿ ಇರುವ ನಕಲಿ ರಜೆಯ ಆದೇಶ ಪ್ರತಿ ಹಂಚುವವರ ವಿರುದ್ಧ ಶಿಸ್ತುಕ್ರಮಕ್ಕೆ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ. ಜುಲೈ 18 ರಂದು...