ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಮಂಗಳೂರಿನ ನೂತನ ಮೇಯರ್ ಆಗಿ ಬಿಜೆಪಿ ಸದಸ್ಯ ಮನೋಜ್ ಕುಮಾರ್ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಬಿಜೆಪಿಯ ಭಾನುಮತಿ ಆಯ್ಕೆ. ಮಂಗಳೂರು : ಮಂಗಳೂರು...
ಶಾಂತಿಯುತವಾಗಿ ನಡೆಯುತ್ತಿದ್ದ ನಾಗಮಂಗಲದ ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಬಳಿಕ ಇದು ಕೋಮುಗಲಭೆಯ ರೂಪತಾಳಿದ್ದು ರಾಜ್ಯದೆಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹಸಚಿವ ಪರಮೇಶ್ವರ್, ‘ಇದೊಂದು ಆಕಸ್ಮಿಕ ಘಟನೆ ಆರಂಭದಲ್ಲೇ ಅಂತ್ಯ ಕಂಡಿದೆ’...
ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಬಿಜೆಪಿ ಅಭ್ಯರ್ಥಿಗಳು ಹರಿಯಾಣದಲ್ಲಿ ಸೋಲಿಸುತ್ತಾರೆ ಎಂದು ಬಿಜೆಪಿಯ ಮಾಜಿ ಸಂಸದ ಮತ್ತು ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. ಪಕ್ಷ ಬಯಸಿದರೆ...
ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ, ಉಪ್ಪಿನಂಗಡಿ, ಆರ್ಯಾಪು, ನರಿಮೊಗ್ರು, ನೆಟ್ಟಣಿಗೆ ಮುಡ್ನೂರು ಮತ್ತು ಪುಣಚ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಶಕ್ತಿ ಕೇಂದ್ರಗಳ ಪ್ರಮುಖರ ಆಯ್ಕೆ ಮಾಡಲಾಗಿದೆ. ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮಾಧ್ಯಮ...
ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಗರದ ಕೊಡಿಯಲ್ ಬೈಲ್ ನಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿಯ ಸದಸ್ಯತ್ವ ಪಡೆದುಕೊಂಡರು....
ಎಸ್ ಸಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹುದ್ದೆಗೆ ಲೀಲಾವತಿಯವರನ್ನು ಪಕ್ಷ ಆಯ್ಕೆ ಮಾಡಿದೆ. ಉಪಾಧ್ಯಕ್ಯ ಹುದ್ದೆಗೆ ಬಾಲಚಂದ್ರ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ ಸುಂದರ ಪೂಜಾರಿ ಬಡಾವಣೆಯ ಅವರನ್ನು ಆಯ್ಕೆ ಮಾಡಿದೆ. ಪುತ್ತೂರು ನಗರಸಭೆಯ...
ಕಳೆದ ಲೋಕಸಭಾ ಚುನಾವಣೆ ಸಂದರ್ಭ ಪುತ್ತಿಲ ಪರಿವಾರ ಮತ್ತು ಬಿಜೆಪಿ ಒಂದಾದರೂ, ಸ್ಥಳೀಯ ಮಂಡಲಗಳ ಪದಾದೀಕಾರಿಗಳ ಆಯ್ಕೆ ಬಳಿಕ ಮತ್ತೆ ಬಿರುಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಂಸದ ಬ್ರಿಜೇಶ್ ಚೌಟ ಪುತ್ತೂರು ಬಿಜೆಪಿ ಕಛೇರಿಗೆ ದಿಢೀರ್ ಭೇಟಿ...
ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಎಸ್ಡಿಪಿಐ ಪಕ್ಷದ ಚಿಹ್ನೆಯಡಿ ಗೆದ್ದಿದ್ದ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ. ಉಡುಪಿ(ಆ.28): ಅತ್ಯಂತ ಕುತೂಹಲಕಾರಿ ರಾಜಕೀಯ ಬೆಳವಣಿಗೆಯೊಂದರಲ್ಲಿ,...
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಆಗಿದ್ದರೂ ಹಾಸನದಲ್ಲಿ ಮಾತ್ರ ಕೈಗೂಡಿಲ್ಲ. ಇದೀಗ ನಡೆದ ನಗರ ಸಭೆ ಚುನಾವಣೆಯಲ್ಲೂ ಇದು ಪ್ರತಿಧ್ವನಿಸಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಎರಡೂ ಸ್ಥಾನಗಳನ್ನು...
ಸಂಘಟನಾತ್ಮಕವಾಗಿ ರಾಜ್ಯ ಬಿಜೆಪಿಗೆ ಸಣ್ಣ ಪ್ರಮಾಣದ ಸರ್ಜರಿ ಮಾಡಲು ಹೈಕಮಾಂಡ್ ನಿರ್ಧರಿಸಿದೆ. ಇದರ ಭಾಗವಾಗಿ ಕೆಲವು ಪದಾಧಿಕಾರಿಗಳಿಗೆ ಕೊಕ್ ನೀಡಿ ಹೊಸಬರನ್ನು ನೇಮಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು: ಸಂಘಟನಾತ್ಮಕವಾಗಿ ರಾಜ್ಯ ಬಿಜೆಪಿಗೆ ಸಣ್ಣ ಪ್ರಮಾಣದ ಸರ್ಜರಿ...