ನವಿ ಮುಂಬೈ: 20 ವರ್ಷದ ಬೇಲಾಪುರದ ಹಿಂದೂ ಯುವತಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ದಾವೂದ್ ಎಂ ಶೇಖ್ ನ ಚಲನವಲನ ಪತ್ತೆ ಹಚ್ಚಿದ ಮುಂಬೈ ಪೊಲೀಸರು ಕರ್ನಾಟಕದ ಕಲಬುರಗಿಯಲ್ಲಿ ಬಂಧಿಸಿದ್ದಾರೆ. ನವಿ ಮುಂಬೈ ಹೆಚ್ಚುವರಿ...
ಪುಣೆ: ಅಭಿವೃದ್ಧಿ ಹೊಂದುತ್ತಿರುವ ಭಾರತದಲ್ಲಿ ಇನ್ನೂ ಕೆಲವು ಭಾಗಗಳ ಜನರು ಜಾತಿ, ಧರ್ಮಗಳ ಆಧಾರದಲ್ಲಿ ಜಗಳವಾಡುತ್ತಿದ್ದಾರೆ. ದೇಶದಲ್ಲಿ ಎಲ್ಲೋ ಒಂದು ಕಡೆ ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಜಾತಿ ಹೆಸರಲ್ಲಿ ವಿವಾಹಿತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ...
ನಿಖರ ನ್ಯೂಸ್ : ಇತ್ತೀಚೆಗಷ್ಟೇ ಅಮೆರಿಕಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಆಗುಂತಕನೊಬ್ಬ ಗುಂಡಿನ ದಾಳಿ ನಡೆಸಿದ್ದ. ಇದೀಗ ನರೆಯ ರಾಷ್ಟ್ರ ಶ್ರೀಲಂಕಾದ ಅಂಡರ್ 19 ಕ್ರಿಕೆಟ್ ತಂಡದ ನಾಯಕ...
ವಿವಾಹಿತೆಯೊಬ್ಬಳು ಯುವಕನೊಬ್ಬನೊಂದಿಗೆ ಪರಾರಿಯಾಗಿದ್ದಾಳೆ ಎಂದು 15 ವರ್ಷಗಳ ಹಿಂದೆ ದಾಖಲಾಗಿದ್ದ ನಾಪತ್ತೆ ಪ್ರಕರಣವೊಂದು ಮಹತ್ವದ ತಿರುವು ಪಡೆದಿದ್ದು, ಎರಡು ದಿನದ ಹಿಂದೆ ಆಕೆಯ ಮೃತದೇಹದ ಅವಶೇಷಗಳನ್ನು ಮಹಿಳೆಯ ಪತಿಯ ಮನೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಕಾಞಂಗಾಡ್ ಜಿಲ್ಲೆಯ ಉತ್ತರ ಕೊಟ್ಟಚೇರಿಯಲ್ಲಿ ಕೊಳೆತ ಸ್ಥಿತಿಯಲ್ಲಿ 42 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಕಾಞಂಗಾಡ್ ನಿವಾಸಿ ಫಾತಿಮತ್ ಸುಹರಾ (42) ಮೃತಪಟ್ಟ ಮಹಿಳೆ. ಈಕೆಯನ್ನು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಒಂದು...
ಪುತ್ತೂರು : ಹೆತ್ತ ತಾಯಿಯೇ ಮಗನ ಕಾಟ ತಾಳಲಾರದೇ ಆತನ ಕುತ್ತಿಗೆಯನ್ನು ನಾಯಿ ಕಟ್ಟುವ ಸಂಕೋಲೆಯಿಂದ ಬಿಗಿದು ಧರಧರನೆ ಎಳೆದುಕೊಂಡು ಹೋಗಿ ಕೊಲೆ ನಡೆಸಿದ ಭೀಭತ್ಸ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ನಡೆದಿದೆ. ಬೆಟ್ಟಂಪಾಡಿ ಗ್ರಾಮದ...
ಮಂಡ್ಯ: ಎರಡು ದಿನಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದ ಅತಿಥಿ ಶಿಕ್ಷಕಿಯ ಮೃತ ದೇಹ ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಮಂಡ್ಯದ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸೋಮವಾರ (ಜ 22) ಪತ್ತೆಯಾಗಿದೆ. ಜ 20...
ಮಂಗಳೂರು :ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರು ಬಾವಿಯಲ್ಲಿ ಕೇರಳ ಮೂಲದ ಇಬ್ಬರು ಬೋಟ್ ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡು ಒಬ್ಬಾತ ಮೃತಪಟ್ಟ ಘಟನೆ ನಡೆದಿದೆ . ತಳಿಪರಂಬ ನಿವಾಸಿ ಜಾನ್ಸನ್ ಬಿನೋಯ್ (52) ಮೃತಪಟ್ಟವರು. ಕೊಲ್ಲಂ ಮೂಲದ...
ಥಾಣೆ: ತಾನು ಬಯಸಿದಂತೆ ರುಚಿಕರವಾದ ಆಹಾರವನ್ನು ಮಾಡಿಕೊಡದ ತಾಯಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದ ಪುತ್ರ, ಆಕೆಯನ್ನು ಕುಡುಗೋಲಿನಿಂದ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ. ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ರುಚಿಯಾದ ಅಡುಗೆ...
ಕಳೆದ ಕೆಲ ವರ್ಷಗಳಲ್ಲಿ ಹುಲಿ ಕುಣಿತ ವೇಷ ತಂಡದಲ್ಲಿ ಭಾರೀ ಖ್ಯಾತಿಯನ್ನು ಸಂಪಾದಿಸಿದ ಕಲ್ಲೇಗ ಟೈಗರ್ಸ್ ನ ಅಕ್ಷಯ್ (26) ಹತ್ಯೆಯ ರೀತಿ ಮತ್ತು ಕಾರಣ ಜನಮಾನಸದಲ್ಲಿ ಭೀತಿ ಸೃಷ್ಟಿಸಿದ್ದು, ಪುತ್ತೂರು ನಗರದಾದ್ಯಂತ ಭಯದ ವಾತವಾರಣ...