ವಿವಾಹ ವಿಚ್ಛೇದನ ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಿಕೊಡುವುದಾಗಿ ಹಾಗೂ ಜೀವನದ ಸಂಕಷ್ಟಗಳಿಗೆ ಪೂಜೆಗಳ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಯುವತಿಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಕಾಸರಗೋಡು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಟಯಂ ಅನಿಕಾಟ್...
ಗೆಳೆಯರೊಂದಿಗೆ ಕೆರೆಗೆ ಸ್ನಾನ ಮಾಡಲು ಹೋದ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಪ್ಪಳದ ಪೆರಿಂಗಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಕಾಸರಗೋಡು: ಗೆಳೆಯರೊಂದಿಗೆ ಕೆರೆಗೆ ಸ್ನಾನ ಮಾಡಲು ಹೋದ ಎಂಟನೇ ತರಗತಿಯ...
ಜಿಲ್ಲಾ ಕಲೆಕ್ಟರೇಟ್ನ ಎಂಡೋಸಲ್ಫಾನ್ ಕೋಶದ ಹಿರಿಯ ಗುಮಾಸ್ತೆ ಆಶಾಲತಾ ಅತಿರುಕುಳಿ (41) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ಎಡಿಎಂ (ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್) ಮಟ್ಟದ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ....
ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಜೂನ್ 9) ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಆದೇಶ ಹೊರಡಿಸಿದ್ದಾರೆ. ಕಾಸರಗೋಡು: ಜಿಲ್ಲೆಯಲ್ಲಿ...
ಕಾಸರಗೋಡಿನ ಶಿರಿಬಾಗಿಲು ಮಂಜತ್ತಡ್ಕ ಬಳಿ ಶನಿವಾರ ಸಂಜೆ ಶೌಚಾಲಯಕ್ಕಾಗಿ ಅಗೆದಿದ್ದ ಗುಂಡಿಗೆ ಬಿದ್ದು ಆರು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಂಜತ್ತಡ್ಕದ ಅಹ್ಮದ್ ಸಾಜಿದ್ ಮತ್ತು ಅಸ್ಯುಮ್ಮ ದಂಪತಿಯ ಪುತ್ರ ಮೊಹಮ್ಮದ್ ಅಯಾನ್ ಮೃತಪಟ್ಟ...
ವಿವಾಹವಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು:...
ಕಾರು ಮಾಲೀಕರಿಗೆ ಆಕರ್ಷಕ ಮಾಸಿಕ ಬಾಡಿಗೆಯ ಆಮಿಷವೊಡ್ಡಿ, ವಾಹನಗಳನ್ನು ಪಡೆದು ಬಳಿಕ ಅವುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ಕಾಸರಗೋಡಿನ ವಿದ್ಯಾನಗರ ಪೊಲೀಸರು ಭೇದಿಸಿದ್ದಾರೆ. ಈ ಅಂತರ್-ಜಿಲ್ಲಾ ವಾಹನ ಕಳ್ಳತನ ಜಾಲದ ಕಿಂಗ್ಪಿನ್, ಕಾಞಂಗಾಡ್...
ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಅಧ್ಯಾಪಕರು ತರಗತಿ ಅವಧಿಯಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ (DEO) ಸವಿತಾ ಅವರು ಆದೇಶ ಹೊರಡಿಸಿದ್ದಾರೆ. ಕಾಸರಗೋಡು: ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ...
ಎದೆಹಾಲು ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ತಿಂಗಳ ಗಂಡು ಮಗುವೊಂದು ಮೃತಪಟ್ಟಿರುವ ಶೋಚನೀಯ ಘಟನೆ ಕಾಸರಗೋಡಿನ ನೆಲ್ಲಿಕುಂಜೆಯಲ್ಲಿ ನಡೆದಿದೆ. ನೆಲ್ಲಿಕುಂಜೆ ಕಸಬಾ ತಾಯಿಲ್ ಹೌಸ್ ನಿವಾಸಿಗಳಾದ ಶಾಜಹಾನ್ ಮತ್ತು ಆಯಿಷಾ ದಂಪತಿಯ ಪುತ್ರ ತ್ವಾಹಾ ಅಬ್ದುಲ್ಲ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಅಂಗಾಂಗ ದಾನ (ಕಿಡ್ನಿ ಮಾರಾಟ) ದಂಧೆ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಕಾಸರಗೋಡಿನ ಕಳನಾಡು ನಿವಾಸಿ ಮುಹಮ್ಮದ್ ನಜೀಬ್ ಕಲ್ಲಟ್ರ (53) ಎಂಬಾತನನ್ನು ಉತ್ತರ...