ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ. ಅಸ್ಸಾಂ ಚುನಾವಣೆಯ ಹಿರಿಯ ವೀಕ್ಷಕರಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪಾತ್ರ ಅತ್ಯಂತ ದೊಡ್ಡದಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಬಡವರ ಕಲ್ಯಾಣ ಯೋಜನೆಗಳ ಮೂಲಕ ಜಿಲ್ಲೆಯ ಮುಂಚೂಣಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸರ್ಕಾರ ಯಶಸ್ವಿಯಾಗಿದೆ....
ಪ್ರಚೋದನಾಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು,...
ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಬೆಳಗಾವಿ, ಡಿ. 14: ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ದಕ್ಷಿಣ ಕನ್ನಡದ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು. ಬೆಳಗಾವಿ :...
ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಡಿಸೆಂಬರ್ 2 : ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು...
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸರಕಾರ ನಿರ್ಧಾರ ಮಾಡಲಾಗಿದ್ದು, ಕಾಲೇಜು ನಿರ್ಮಾಣ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕುರಿತಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ...
ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು “ಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಕರೆ ನೀಡಿದರು....
ಧರ್ಮಸ್ಥಳದಲ್ಲಿ ನಡೆದಿವೆ ಎಂದು ಆರೋಪಿಸಲ್ಪಟ್ಟಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ಯ ವ್ಯಾಪ್ತಿಗೆ ತರಬೇಕು ಮತ್ತು ತಾರ್ಕಿಕ ಅಂತ್ಯದವರೆಗೂ ತನಿಖೆಯನ್ನು ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರು ಒತ್ತಾಯಿಸಿದ್ದಾರೆ. ಬೆಂಗಳೂರು:...
‘ಇನ್ಫೋಸಿಸ್ನವರು ಬೃಹಸ್ಪತಿಗಳಾ? ಇದು ಹಿಂದುಳಿದವರ ಸಮೀಕ್ಷೆಯಲ್ಲ, ಇಡೀ ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಇದು ಅವರಿಗೆ ಅರ್ಥವಾಗದಿದ್ದರೆ ನಾವೇನು ಮಾಡಬಹುದು?’ ಇನ್ಫೋಸಿಸ್ನ ಸಹ-ಸಂಸ್ಥಾಪಕರಾದ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ...