ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಎಂಬಲ್ಲಿ ಇಂದು ಬೆಳಿಗ್ಗೆ ಎರ್ಟಿಗಾ ಕಾರು ಹಾಗೂ ಹೋಂಡಾ ಡಿಯೋ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ: ಇಲ್ಲಿನ ವಿಟ್ಲ-ಸಾಲೆತ್ತೂರು ರಸ್ತೆಯ...
ವನ್ಯಜೀವಿ ಉತ್ಪನ್ನವಾದ ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಅನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಕುಮುದಾಕ್ಷ ಮತ್ತು ವಿಟ್ಲ ಕಸಬಾ ನಿವಾಸಿ ಧನು ಕುಮಾರ್ ಅವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ....
ಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ಜೂನ್ 26ರ ಶುಕ್ರವಾರ ರಾತ್ರಿ ಮಂಗಿಲಪದವು ಬಸ್ ತಂಗುದಾಣದ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ವಿಟ್ಲ ಕಸಬಾ ನಿವಾಸಿ...
ಆವರಣ ಗೋಡೆಯಿಲ್ಲದ ತೆರೆದ ಬಾವಿಯೊಂದಕ್ಕೆ ಆಕಸ್ಮಿಕವಾಗಿ ಬಿದ್ದ 8 ತಿಂಗಳ ಗರ್ಭಿಣಿ ಹಸುವನ್ನು ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಪಶುವೈದ್ಯರ ತಂಡ ಜಂಟಿಯಾಗಿ ನಡೆಸಿದ 5 ಗಂಟೆಗಳ ಸುದೀರ್ಘ ಹಾಗೂ ರೋಚಕ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ...
ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಆದುನಿಕ ತಂತ್ರಜ್ಞಾನಗಳನ್ನು ಅಳವಡಿಸಿದ ರೀತಿಯಲ್ಲೇ ಜನರಿಗೆ ನೀಡುವ ಸೇವೆಯನ್ನು ಉತ್ತಮ ಗೊಳಿಸಬೇಕು. ಬುಧವಾರ ಟ್ರೀ ಕಟ್ಟಿಂಗ್ ಮಾಡಿದರೂ, ಕೆಲವು ಭಾಗದಲ್ಲಿ ದಿನಕ್ಕೆ 30, 40 ಬಾರಿ ಕರೆಂಟ್ ಹೋಗುತ್ತಿದೆ. ಮಳೆ ಹನಿ ಹಾಕಿದರೆ,...
ಅಂತರರಾಜ್ಯ ಹೆದ್ದಾರಿಯ ಕೇಪು ಗ್ರಾಮದ ಪಡಿಬಾಗಿಲು ಮೈರ ಎಂಬಲ್ಲಿ ಸೋಮವಾರ (ಜೂನ್ 24) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಮ್ನಿ ಕಾರು ಮತ್ತು ಜೀಪು ಮುಖಾಮುಖಿ ಡಿಕ್ಕಿಯಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ವಿಟ್ಲ: ಅಂತರರಾಜ್ಯ ಹೆದ್ದಾರಿಯ...
ಟಿಪ್ಪರ್ ಲಾರಿಯೊಂದು ಚಾಲಕನಿಲ್ಲದೆ ತನ್ನಿಂತಾನೆ ಚಲಿಸಿದ ಪರಿಣಾಮವಾಗಿ, ಅದರ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಚಾಲಕನೇ ಚಕ್ರದಡಿಗೆ ಸಿಲುಕಿ ಧಾರುಣವಾಗಿ ಮೃತಪಟ್ಟ ಘಟನೆ ಜೂನ್ 18ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕಂಬಳಬೆಟ್ಟು ಗ್ರಾಮದಲ್ಲಿ 24 ವರ್ಷದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಸಂಭವಿಸಿದೆ. ಕಂಬಳಬೆಟ್ಟು ನಿವಾಸಿ ಜುಬೈರ್ (24) ಸಾವನ್ನಪ್ಪಿದ ದುರ್ದೈವಿ. ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ...
ಕೊಳ್ನಾಡು ಖಂಡಿಗ ಮನೆಯಂಗಳದಲ್ಲಿ ಸರ್ಕಾರದಿಂದ ರಿಯಾಯಿತಿ ದರದಲ್ಲಿ ರೈತರಿಗೆ ಸಿಗುವ ರಸಗೊಬ್ಬರವನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆದಿದ್ದು, ಆರೋಪಿಗಳು ಸ್ಥಳದಿಂದ ಪಲಾಯನ ಮಾಡಿದ್ದಾರೆ. ವಿಟ್ಲ: ಕೊಳ್ನಾಡು ಖಂಡಿಗ ಮನೆಯಂಗಳದಲ್ಲಿ...
ಮಳೆಗಾಲದ ಆರಂಭದ ಬೆನ್ನಲ್ಲೇ ವಿಟ್ಲ ಪರಿಸರದಲ್ಲಿ ವಾಹನಗಳ ಬ್ಯಾಟರಿ ಕಳ್ಳತನ ಮಾಡುವ ಜಾಲ ಮತ್ತೆ ಸಕ್ರಿಯವಾಗಿದ್ದು, ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ವಾಹನ ಚಾಲಕರಲ್ಲಿ ಆತಂಕ ಮೂಡಿಸಿದೆ. ಜೂನ್ 7ರಂದು ಒಂದೇ ರಾತ್ರಿ ವಿಟ್ಲ ಪೊಲೀಸ್ ಠಾಣಾ...