ವಿಟ್ಲ : ಅನಾರೋಗ್ಯದಿಂದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಲ್ಲಿನ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಗ್ಲೀನಾ ಡಿಸೋಜಾ(14) ಮೃತ ಬಾಲಕಿ. ಪರ್ತಿಪ್ಪಾಡಿ ನಿವಾಸಿಯಾಗಿರುವ ಈಕೆ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಗ್ಲೀನಾ...
ಚೆನ್ನೈ: ತಮಿಳುನಾಡಿನ ಬಿಜೆಪಿ ನಾಯಕರಾಗಿದ್ದ ಹಾಗೂ ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಕೋಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ತೊರೆ ನೀರಿನಲ್ಲಿ ಕೊಚ್ಚಿಹೋಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಜು.21ರ ಭಾನುವಾರ ಸಂಜೆ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ರವರು ಕೂಲಿ ಕೆಲಸ ಬಿಟ್ಟು ಅಂಗಡಿಗೆ ತೆರಳಿದ್ದು,...
ಮುಕ್ಕೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರಿನ...
ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕನೊಬ್ಬ ಬಲಿಯಾದ ಘಟನೆ ಇಲ್ಲಿನ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ ಚಿರಂತ್ಗೌಡ (6) ಮೃತ ಬಾಲಕ. ಈತ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ನಂದಿನಿ...
ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ....
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಬುಧವಾರದಂದು ರೀಲ್ಸ್ ಮೂಲಕ ಖ್ಯಾತಿ ಗಳಿಸಿದ್ದ ಮುಂಬೈ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಅನ್ವಿ ಕಾಮ್ದಾರ್ ಅವರು ವಿಡಿಯೋ ಮಾಡುವಾಗ ಜಲಪಾತದ ಕಮರಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಮಂಗಳವಾರದಂದು ರಾಯಗಡ ಜಿಲ್ಲೆಯ ಮಂಗಾಂವ್ನ...
ಪುತ್ತೂರು: ನೆಹರುನಗರ ಸೀಟಿ ಗುಡ್ಡೆ ನಿವಾಸಿ ಕೃಷ್ಣಪ್ಪ ಗೌಡ ಅವರ ಪತ್ನಿ ಮೋಹಿನಿ (56 ವರ್ಷ) ಜುಲೈ 15ರಂದು ಬೆಳಿಗ್ಗೆ ಹೃದಯಾಘಾತದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು, ಸೀಟಿಗುಡ್ಡೆ ಧನಲಕ್ಷ್ಮೀ...
ಮಂಗಳೂರು: ಹಿರಿಯ ರಂಗಕರ್ಮಿ, ಸಿನಿಮಾ ಹಾಗೂ ನಾಟಕ ನಿರ್ದೇಶಕ ಸದಾನಂದ ಸುವರ್ಣ(93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಜನಿಸಿದ ಸುವರ್ಣರು ನಿರ್ಮಿಸಿದ ಮೊದಲ ಸಿನಿಮಾ ಘಟ ಶ್ರಾದ್ದ. ಜ್ಞಾನಪೀಠ...
ಉಡುಪಿ: ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು....