ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನದಲ್ಲಿ ಶ್ರೀ ಶಾರದಾ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ‘ಮಂಗಳೂರು ದಸರಾ’ ಮಹೋತ್ಸವಕ್ಕೆ ಗುರುವಾರ ಚಾಲನೆ ದೊರಕಿತು. ಅ.13 ರಂದು ಸಂಜೆ ದಸರಾ ಶೋಭಾಯಾತ್ರೆ ನಡೆಯಲಿದೆ. ಇದೆ 14ರಂದು ಮುಂಜಾನೆ ಶ್ರೀ ಕ್ಷೇತ್ರದ ಪುಷ್ಕರಣಿಯಲ್ಲಿ ಶಾರದಾ...
ಐಟಿ ಕಂಪೆನಿಗಳಿಗೆ ಅವಕಾಶ ಮಾಡಿಕೊಟ್ಟು ಮಂಗಳೂರಿನಲ್ಲಿ ಐಟಿ ಹಬ್ ಸ್ಥಾಪನೆ ಮಾಡಲು ಬದ್ಧ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ಐಟಿ ಟಾಸ್ಕ್ ಫೋರ್ಸ್ ವತಿಯಿಂದ ನಡೆದ ಸಂವಾದ...
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ.3 ರಿಂದ 14ರವರೆಗೆ ವೈಭವದಿಂದ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ...
ತಿರುಪತಿ ಲಡ್ಡು ವಿವಾದ ಕುರಿತು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು ಎಲ್ಲಾ ದೇವಸ್ಥಾನಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದಿದ್ದಾರೆ. ಮಂಗಳೂರು: ತಿರುಪತಿ ಲಡ್ಡು ವಿವಾದ ಕುರಿತು ಆರ್...
ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ವಿಷಕಾರಿ ಹಾವು ಸವಾರನಿಗೆ ಕಚ್ಚಿದ ಆಘಾತಕಾರಿ ಘಟನೆ ಶುಕ್ರವಾರ ರಾತ್ರಿ ಕುಪ್ಪೆಪದವಿನಲ್ಲಿ ನಡೆದಿದೆ. ಕುಪ್ಪೆಪದವಿನನಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಇಮ್ಮಿಯಾಜ್ ಅವರು ಕನ್ನಡಿ ಹಾವು ಕಡಿತಕ್ಕೆ ಒಳಗಾದವರು....
ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಮಾಡಿ 29 ತುಂಡುಗಳನ್ನಾಗಿ ಕತ್ತರಿಸಿ ಎಸೆದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, 3ನೇ ಅಪರಾಧಿಗೆ 6...
ರಾಜ್ಯದಲ್ಲಿ ಕೆಎಸ್ಆರ್ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ...
ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿದ್ದ ಮಳೆ ಕಳೆದ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಸುರಿಯುತ್ತಿದೆ. ಸೋಮವಾರ ಹಗಲು ವೇಳೆಯಲ್ಲೂ ಸ್ವಲ್ಪ ಮಳೆಯಾಗಿರುವುದರಿಂದ ವಾತಾವರಣ ತುಸು ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಗೆ ರೆಡ್ ಅಲರ್ಟ್...
ನಗರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳು ಮಳೆಯಿಂದಾಗಿ ಹದಗೆಟ್ಟಿವೆ. ಅವುಗಳ ಗುಂಡಿಗಳನ್ನು ಮುಚ್ಚುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಈಗಾಗಲೇ ಸೂಚನೆ ನೀಡಿದ್ದೇವೆ. ಹೆದ್ದಾರಿಯ ಗುಂಡಿಗಳಿಂದಾಗಿ ಅಪಘಾತ ಸಂಭವಿಸಿದರೆ, ಎನ್ಎಚ್ಎಐ ವಿರುದ್ಧವೂ ಪ್ರಕರಣ ದಾಖಲಿಸುತ್ತೇವೆ’ ಎಂದು...
ಶ್ರೀರಾಮಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿಯವರು ‘ರಾಜ್ಯ ಸರ್ಕರದಿಂದ ಹಿಂದೂ ಹಬ್ಬಗಳಿಗೆ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ನಾವೇ ಶಸ್ತ್ರ ಹಿಡಿದು ಹಬ್ಬ ಆಚರಿಸಲು ನಿರ್ಧರಿಸಿದ್ದೇವೆ. ಮುಂಬರುವ ಗಣೇಶ ಚತುರ್ಥಿ ಸಂದರ್ಭದಲ್ಲಿ, ಆಯೋಜಕರು...