ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಎಂ. ಎನ್. ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6 ತಿಂಗಳ...
ಕೋಟ ಜು. 11: ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ಖ್ಯಾತ ಇಎನ್ ಟಿ ತಜ್ಞ ಕಲಾವಿದ ಡಾ. ಸತೀಶ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ...
ವಿಟ್ಲ : ಅನಾರೋಗ್ಯದಿಂದಾಗಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ, ರಾದೀಪ್ ಪೂಜಾರಿ (38) ನಿಧನರಾದರು. ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದ ಅವರು, ಪುತ್ತೂರು ಖಾಸಗಿ...
ಪುತ್ತೂರು: ಅಪ್ಪಟ ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ್ ಬಪ್ಪಳಿಗೆ ಹಠತ್ತನೇ ಅನಾರೋಗ್ಯಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಖ್ಯಾತ ಕ್ರಿಕೆಟ್ ಪಟುವಾಗಿಯೂ ಗುರಿತಿಸಿಕೊಂಡಿದ್ದ ಇವರು, ನಿನ್ನೆ ಅಸೌಖ್ಯಕ್ಕೊಳಗಾಗಿದ್ದರು. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದ್ರೆ ತೀವ್ರ ಅಸೌಖ್ಯಗೊಂಡಿದ್ದರಿಂದ...
ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಢಿಕ್ಕಿ ಹೊಡೆದು 13 ಜನರು ಮೃತಪಟ್ಟ ಘಟನೆ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ....
ಮಂಡ್ಯ: ಎರಡು ದಿನಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದ ಅತಿಥಿ ಶಿಕ್ಷಕಿಯ ಮೃತ ದೇಹ ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಮಂಡ್ಯದ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸೋಮವಾರ (ಜ 22) ಪತ್ತೆಯಾಗಿದೆ. ಜ 20...
ಮೈಸೂರು: “ತಾನೊಂದು ಬಗೆದರೆ ಮಾನವ ದೈವ ಬೇರೆಯೇ ಬಗೆಯುವುದು” ಎಂಬ ಮಾತಿನಂತೆ ಮೈಸೂರಿನಲ್ಲಿ ನಡೆದಿದೆ. ಕೊಲೆ ಪ್ರಕರಣದಲ್ಲಿ ಗಂಡ ಮತ್ತು ಮಗ ಜೈಲು ಪಾಲಾದ್ದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಜೈಲಿನಲ್ಲಿದ್ದ ಪತಿ...
ಲಡಾಖ್: ಭಾರತೀಯ ಸೇನಾ ಸಿಬ್ಬಂದಿ ತೆರಳುತ್ತಿದ್ದ ವಾಹನವು ಲೇಹ್ ಸಮೀಪದಲ್ಲಿ ಅಪಘಾತಕ್ಕೀಡಾಗಿದ್ದು, ಈ ದುರ್ಘಟನೆಯಲ್ಲಿ 9 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದೆ. ಲೇಹ್ನಿಂದ ನ್ಯೋಮಾಗೆ ಬೆಂಗಾವಲು ಪಡೆಯ ಭಾಗವಾಗಿ ಚಲಿಸುತ್ತಿದ್ದ...
ಕೊಡಗು (ಆ.19): ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ಅಮೃತ(24) ಮೃತ ದುರ್ದೈವಿ. ಮೂಲತಃ ಕೇರಳದ...
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು. ಸತ್ಯ ವಿಚಾರ ತಿರುಚಿ ಬಕ್ರೀದ್...