ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ(ಸ್ವಾಯತ್ತ) ಪ್ರಾಂಶುಪಾಲರಾದ ಪ್ರೊ.ವಿಷ್ಣು ಗಣಪತಿ ಭಟ್ ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಆ 10ರಂದು ನಡೆಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ರೈ.ಪಿ.ಯವರು ಉದ್ಘಾಟಿಸಿದರು....
ಪ್ರತಿಷ್ಠಿತ ತಂಪು ಪಾನೀಯ ತಯಾರಿಕಾ ಸಂಸ್ಥೆಯಾಗಿರುವ ಪುತ್ತೂರಿನ ಬಿಂದು ಫ್ಯಾಕ್ಟರಿಯು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಟರ್ಮಿನಲ್ ಒಂದರಲ್ಲಿ ತೆರೆದಿರುವ ತನ್ನ 17ನೇ ಫ್ಯಾಕ್ಟರಿ ಔಟ್ಲೆಟ್ಗೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರ ಎಸ್.ಎನ್.ಅರುಣ್ ಅವರು ಔಟ್ಲೆಟ್ನ್ನು ಬುಧವಾರ...
ಪುತ್ತೂರು: ಸಹಕಾರಿ ಸಂಸ್ಥೆ ಇರುವ ಗ್ರಾಮ ಉದ್ಧಾರವಾಗುತ್ತದೆ ಎಂಬುದನ್ನು ನಮ್ಮ ಜಿಲ್ಲೆ ದೃಷ್ಠಾಂತವಾಗಿದೆ. ಬ್ಯಾಂಕ್ ಗಳು ವಿಲೀನ ಆಗುತ್ತಿರುವ ದಿನದಲ್ಲಿ ಸಹಕಾರಿ ಸಂಘ ಗ್ರಾಮದಲ್ಲಿ ಶಾಖೆಯನ್ನು ತೆರೆಯುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಸ್ಥೆಗಳು...