ಅನೈತಿಕ ಸಂಬಂಧವೊಂದು ಎಂತಹ ಘೋರ ಅಂತ್ಯ ಕಾಣಬಹುದು ಎಂಬುದಕ್ಕೆ ರಾಜಧಾನಿ ಬೆಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. “ನನ್ನವಳಲ್ಲದ ಮೇಲೆ ಆಕೆ ಯಾರಿಗೂ ಸಿಗಬಾರದು” ಎಂಬ ವಿಕೃತ ಮನಸ್ಥಿತಿಯಿಂದ ಪ್ರೇರಿತನಾದ ಟೆಕ್ಕಿ ಪ್ರಿಯಕರನೊಬ್ಬ, ತನ್ನ ವಿವಾಹಿತ ಪ್ರಿಯತಮೆಯನ್ನು ಓಯೋ...
ರಾಜಾ ರಘುವಂಶಿಯ ದೇಹ ಮೇಘಾಲಯದ ಆಳವಾದ ಕಂದಕವೊಂದರಲ್ಲಿ ಶವವಾಗಿ ಪತ್ತೆಯಾದಾಗ, ಇಡೀ ದೇಶವೇ ಬೆಚ್ಚಿಬಿದ್ದಿತು. ಜೊತೆಯಲ್ಲಿದ್ದ ಪತ್ನಿ ಸೋನಮ್ ನಾಪತ್ತೆಯಾಗಿದ್ದಳು! ಮೊದಮೊದಲು ಇದೊಂದು ದುರದೃಷ್ಟಕರ ಅಪಘಾತವಿರಬಹುದೆಂದು ಭಾವಿಸಲಾಗಿತ್ತು. ಆದರೆ, ಮೇಘಾಲಯ ಪೊಲೀಸರ ತನಿಖೆ ಆಳವಾದಂತೆ, ಪ್ರೀತಿಯ...
ಕೊಳತ್ತಮಜಲುವಿನ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ. ಮಂಗಳೂರು: ಕೊಳತ್ತಮಜಲುವಿನ ಅಬ್ದುಲ್...
ಶ್ರೀಮಂತ ಗುತ್ತಿಗೆದಾರ, ವಿವಾದಗಳ ಸರಮಾಲೆಯನ್ನೇ ಹೊತ್ತಿದ್ದ ಶಂಭು ಅಲಿಯಾಸ್ ಸಂಪತ್ ನ ಬರ್ಬರ ಹತ್ಯೆಯ ಹಿಂದೆ, ಕಾಮ, ಕ್ರೋಧ, ಮತ್ತು ವಂಚನೆಯ ವಿಷವರ್ತುಲವಿತ್ತು. ಅಂದಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದು ಸುದ್ದಿಯಾಗಿದ್ದ...
ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿ ಶರತ್ (35) ಕೊಲೆಯಾದ ಯುವಕ. ಈತನ ಮೃತದೇಹ ಮನೆಯೊಂದರ ಅಂಗಳದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೆಲ್ಯಾಡಿ: ಸಮೀಪದ ಮಾದೇರಿ...
ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ರಾತ್ರಿ ಲೋಕೇಶ್ ಕೋಡಿಕೆರೆ ಗ್ಯಾಂಗ್ ಪ್ರತಿಕಾರಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ ಕೋಡಿಕೆರೆ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ರೌಡಿಶೀಟರ್...
ರೌಡಿಶೀಟರ್ ಸಂತೋಷಕುಮಾರ್ ಅಲಿಯಾಸ್ ಕಣುಮ ಸಂತೋಷ್ (50) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸೋಮವಾರ ನಗರದ ಹದಡಿ ರಸ್ತೆಯ ಮಳಿಗೆಯೊಂದರಲ್ಲಿ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿಗಳ ತಂಡವೊಂದು ಈ ಕೊಲೆ...
ಡೆಲಿವರಿ ಬಾಯ್ ಒಬ್ಬನನ್ನು ದುಷ್ಕರ್ಮಿಗಳು ಪ್ರೀತಿಯ ವಿಚಾರದ ಹಿನ್ನೆಲೆಯಲ್ಲಿ ಅಪಹರಿಸಿ, ಕೊಲೆ ಮಾಡಿ ಪರಾರಿಯಾಗಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು: ಡೆಲಿವರಿ ಬಾಯ್ ಒಬ್ಬನನ್ನು ದುಷ್ಕರ್ಮಿಗಳು ಪ್ರೀತಿಯ ವಿಚಾರದ ಹಿನ್ನೆಲೆಯಲ್ಲಿ ಅಪಹರಿಸಿ,...
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68 ವ.) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಪತ್ನಿ ಪಲ್ಲವಿ ಅವರೇ ಓಂ ಪ್ರಕಾಶ್ಗೆ ಚಾಕುವಿನಿಂದ 8-10 ಬಾರಿ...
ಮಂಜೇಶ್ವರದ ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (52) ಅವರ ನಿಗೂಢ ಸಾವು ಕೊಲೆಯೆಂದು ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಕಾಸರಗೋಡು, ಏ.12: ಮಂಜೇಶ್ವರದ ಕುಂಜತ್ತೂರು ಪದವು...