ಸ್ಪೋಟ ಸಂಭವಿಸಿದ ವೇಳೆಯೇ ತನಿಖೆಯ ದಾರಿ ತಪ್ಪಿಸುವ ಹಾಗೂ ಸಾಕ್ಷ್ಯ ನಾಶದ ಯತ್ನ ನಡೆದ ಬಗ್ಗೆ ಸ್ಥಳೀಯರಿಂದ ಆರೋಪ ಕೇಳಿ ಬಂದಿತ್ತು. ಆದಾದ ಬಳಿಕವು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿಲ್ಲ, ನೈಜ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಲ್ಲ...
ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಮಾಡತ್ತಡ್ಕದ ಕ್ವಾರಿಯ ಬಳಕೆಗೆ ತಂದಿದ್ದ ಭಾರೀ ಪ್ರಮಾಣದ ಸ್ಪೋಟಕಗಳು ಮಂಗಳವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಸ್ಫೋಟಗೊಂಡು, ವಿಟ್ಲ ಪೇಟೆ ಸೇರಿ ಆಸುಪಾಸಿನ ಜನರನ್ನು ಬೆಚ್ಚಿ ಬೀಳಿಸಿತ್ತು. ಈ ಗಂಭೀರ ಪ್ರಕರಣದ ತನಿಖೆಯನ್ನು...
ವಿಟ್ಲದಲ್ಲಿ ಭಾರೀ ಸ್ಫೋಟ ಸಂಭವಿಸಿ 15 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ಮಾ.4ರ ಮಂಗಳವಾರ ವಿಟ್ಲಮುಳ್ಳೂರು ಗ್ರಾಮದ ಮಾಡತ್ತಡ್ಕದಲ್ಲಿ ನಡೆದ ಸ್ಪೋಟದಿಂದ ಸುತ್ತಮುತ್ತಲಿನ 3-4 ಕಿ.ಮೀ. ವ್ಯಾಪ್ತಿಯ ಜನತೆ ಬೆಚ್ಚಿ ಬಿದ್ದಿದ್ದಾರೆ. ವಿಟ್ಲ:...
ದೈವನರ್ತಕನನ್ನು ಬೆದರಿಸಿ, ಹಣ ಮತ್ತು ಚೆಕ್ ವಸೂಲಿ ಮಾಡಿದ ಬಗ್ಗೆ ಇಬ್ಬರ ವಿರುದ್ದ ಪ್ರಕರಣ ದಾಖಲಿಸುವಂತೆ ಬಂಟ್ವಾಳ ಎಡಿಷನಲ್ ಸಿವಿಲ್ ಜಡ್ಜ್ ಮತ್ತು JMFC ಕೋರ್ಟ್ ಆದೇಶಿಸಿದೆ. ದಲಿತ ಸಂಘದ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಮತ್ತು...
ಹೋಂಡಾ ಕಂಪೆನಿಯು ಅನಾವರಣ ಮಾಡಿದ ನೂತನ 125 ಸಿಸಿಯ ಎಸ್ಪಿ125, ಆ್ಯಕ್ಟಿವಾ 125ನ ಜತೆಗೆ ಆ್ಯಕ್ಟಿವಾ, ಡಿಯೊ ಹಾಗೂ ಯೂನಿಕಾರ್ನ್ ದ್ವಿಚಕ್ರ ವಾಹನಗಳನ್ನು ಬಿ.ಸಿ.ರೋಡ್ ಶಾಂತಿಯಂಗಡಿಯಲ್ಲಿರುವ ಕಾಂಚನಾ ಹೋಂಡಾ ಶೋರೂಮ್ನಲ್ಲಿ ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸುವುದರ ಜೊತೆಗೆ...
ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಈಡಿ ಅಧಿಕಾರಿಗಳಂತೆ ಬಂದು ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ವಿಟ್ಲ ಪೋಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ವಿಟ್ಲ: ಬೋಳಂತೂರು...
ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ED ಅಧಿಕಾರಿಗಳ ಸೋಗಿನಲ್ಲಿ ತಂಡವೊಂದು ನಡೆಸಿದ ದರೋಡೆ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದ್ದು ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಿದೆ. ಕೃತ್ಯ ನಡೆದ...
ಅಪಘಾತದ ತೀವ್ರತೆಗೆ ದ್ವಿಚಕ್ರವಾಹನದಿಂದ ಬಾಲಕ ಎಸೆಯಲ್ಪಟ್ಟಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು. ರಿಕ್ಷಾ ಚಾಲಕ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ವಿಟ್ಲ: ಸುಬ್ರಹ್ಮಣ್ಯ – ಮಂಜೇಶ್ವರ...
ED ಅಧಿಕಾರಿಗಳ ಸೋಗಿನಲ್ಲಿ ಬಂದ ತಂಡವು ವಿಟ್ಲ ಸಮೀಪದ ಬೋಳಂತೂರಿನ ಉದ್ಯಮಿಯೊಬ್ಬರ ಮನೆಯಿಂದ ಹಣ ದೋಚಿದ ಪ್ರಕರಣದಲ್ಲಿ ಮತ್ತಷ್ಟೂ ಸ್ಪೋಟಕ ಮಾಹಿತಿ ಲಭಿಸಿದೆ. ಅಕ್ಷಯ್ ಕುಮಾರ್ ನಟನೆಯ ಹಿಂದಿ ಸಿನಿಮಾ ಸ್ಪೇಷಲ್ -26 ಮಾದರಿಯಲ್ಲಿ ಈ...
ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಹೆದ್ದಾರಿ ಮೇಲೆ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸರಕಾರಿ ಬಸ್ ನಿಂದ ಡಿಸೇಲ್ ಟ್ಯಾಂಕ್ ಹೆದ್ದಾರಿಗೆ...