ಸುಳ್ಯದ ಯುವಕ ದೀಕ್ಷಿತ್ (25) ಬೆಂಗಳೂರಿನಿಂದ ಮನೆಗೆ ಹಿಂದಿರುಗುವಾಗ ಮೈಸೂರಿನ ಮಳವಳ್ಳಿ ಬಳಿ ರಸ್ತೆ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಹೃದಯ ವಿದ್ರಾವಕ ಘಟನೆಯ ಸಂಪೂರ್ಣ ವಿವರಗಳನ್ನು...
ಉಡುಪಿಯಲ್ಲಿ, ತೀವ್ರ ಹಲ್ಲುನೋವು ಉಲ್ಬಣಗೊಂಡು ಮೆಸ್ಕಾಂ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ.ಅವರ ಅನಿರೀಕ್ಷಿತ ನಿಧನದ ಹಿಂದಿನ ನಿಖರ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Man dies from tooth pain Udupi ಉಡುಪಿ, ಮೇ 17: ಉಡುಪಿಯ ಮೆಸ್ಕಾಂ ಇಲಾಖೆಯಲ್ಲಿ...
ಅಲೆಕ್ಸ್ ಮಿನೇಜಸ್ ರವರಿಗೆ ಗುರುವಾರ ರಾತ್ರಿ ಮನೆಯಲ್ಲಿ ದ್ದ ವೇಳೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಯಿತ್ತು. ಆದರೆ ಅಷ್ಟರಲ್ಲೆ ಅವರು ನಿಧನರಾಗಿದ್ದರು. ಪುತ್ತೂರು: ಮಾಯಿದೆ ದೇವುಸ್...
ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಬಿಳಿನೆಲೆ ಗೂನಡ್ಕ ನಿವಾಸಿ ಶಶಿಕುಮಾರ್ ಎಸ್. ಮೃತಪಟ್ಟ ವ್ಯಕ್ತಿ...
ಉದ್ಯಾವರದಲ್ಲಿ ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದ್ದು ಕುಟುಂಬಸ್ಥರು ಶಾಕ್ ಆಗಿದ್ದಾರೆ. ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ...
ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಬುಧವಾರದಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ನಡೆದಿದೆ. ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ....
ಹಿರಿಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ...
ವಿಟ್ಲ ಮಂಗಿಲಪದವು ಎಂಬಲ್ಲಿ ಹಾವು ಕಚ್ಚಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನ.17ರಂದು ನಡೆದಿದೆ. ಮೂಲತಃ ಪೆರುವಾಯಿ ನಿವಾಸಿಯಾಗಿದ್ದು, ಪ್ರಸ್ತುತ ಮಾಮೇಶ್ವರ ನದಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಸುರೇಶ್ ನಾಯ್ಕ ಮೃತ ದುರ್ದೈವಿ. ವಿಟ್ಲ: ವಿಟ್ಲ ಮಂಗಿಲಪದವು...
ಝಾನ್ಸಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಯಾನಕ ಅಗ್ನಿ ಅವಘಡದಲ್ಲಿ ಕನಿಷ್ಠ ಹತ್ತು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಈ ಎದೆನಡುಗಿಸುವ ಘಟನೆಯಲ್ಲಿನ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು...
ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್...