ಬಿ.ಸಿ.ರೋಡಿನ ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿಯ ಮಿದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ ಅಂಗಾಂಗಗಳನ್ನು ದಾನ ಮಾಡಿ ಕುಟುಂಬದವರು ಮಾನವೀಯತೆ ಮೆರೆದಿದ್ದಾರೆ. ಬಂಟ್ವಾಳ, ಮಾ.17: ಬಿ.ಸಿ.ರೋಡಿನ...
ಬಂಟ್ವಾಳ ಕಂದಾಯ ಇಲಾಖೆ ಕಚೇರಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ, ಹೇಳಿದ ಕೆಲಸವನ್ನು ಮಾಡುತ್ತಿಲ್ಲ, ನೀವಾಗಿ ಯಾವುದೇ ಕೆಲಸಗಳು ಮಾಡುತ್ತಿಲ್ಲ ಏನು ಕಥೆ ಬಂಟ್ವಾಳ ಕಂದಾಯ ಕಚೇರಿಗೆ ಯಾರಾದ್ರು ಮಾಟ ಮಾಡಿದ್ದಾರ ಎಂದು ಶಾಸಕ ಅಶೋಕ್ ರೈ...
ಫರಂಗಿಪೇಟೆಯ ಕಿದೆಬೆಟ್ಟಿನ ಮನೆಯಿಂದ ನಾಪತ್ತೆಯಾಗಿದ್ದ ದಿಗಂತ್ ಇದೀಗ ಕೊನೆಗೂ ಮನೆ ಸೇರಿದ್ದು, ಬುಧವಾರ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ)ಯ ಸಭೆ ನಡೆದು ಸಂಜೆಯ ವೇಳೆಗೆ ದಿಗಂತ್ನನ್ನು ತಾಯಿಯ ಜತೆಗೆ ಮನೆಗೆ ಕಳುಹಿಸಿಕೊಡಲಾಗಿದೆ. ಜತೆಗೆ ಬುಧವಾರ ಪೊಲೀಸ್ ಇಲಾಖೆಯ...
ಮಾ.9ರಿಂದ 11ರವರೆಗೆ ನಡೆಯಬೇಕಿದ್ದ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಕಲ್ಲಮಾಳಿಗೆ ಇಷ್ಟದೇವತಾ ಮುಂಡಿತ್ತಾಯ, ವೈದ್ಯನಾಥ ದೈವಸ್ಥಾನದ ನೇಮೋತ್ಸವ ಎರಡು ಬಣಗಳ ರಾಜಕೀಯ ಕಿತ್ತಾಟದಿಂದ ಸ್ಥಗಿತಗೊಂಡ ಘಟನೆ ನಡೆದಿದೆ. ಬಂಟ್ವಾಳ: ಮಾ.9ರಿಂದ 11ರವರೆಗೆ ನಡೆಯಬೇಕಿದ್ದ ಬಂಟ್ವಾಳ ತಾಲೂಕಿನ...
ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ದಿಗಂತ್ ಪೂರ್ವನಿಯೋಜಿತವಾಗಿಯೇ ಮನೆ ಬಿಟ್ಟ ಕುರಿತು ತಿಳಿದುಬಂದಿರುವುದು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೇ ತನಿಖೆ ವೇಳೆ ಹಲವು ವಿಚಾರಗಳು ತಿಳಿದುಬಂದಿದೆ....
ಅಡಿಷನಲ್ ಸಿವಿಲ್ ನ್ಯಾಯಾಲಯ ಹಾಗೂ ಜೆಎಂಎಫ್ಸಿ ಬಂಟ್ವಾಳ ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟರ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆಗೆ 26500 ಸಾವಿರ ರೂ. ದಂಡ ವಿಧಿಸಿದೆ. ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ನೀಡುವುದು...
ಬಂಟ್ವಾಳ ಕ್ಷೇತ್ರದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮನ್ನು ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದು ಅಚ್ಚರಿಗೆ ಕಾರಣವಾಗಿದೆ. ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ...
ಹೋಂಡಾ ಕಂಪೆನಿಯು ಅನಾವರಣ ಮಾಡಿದ ನೂತನ 125 ಸಿಸಿಯ ಎಸ್ಪಿ125, ಆ್ಯಕ್ಟಿವಾ 125ನ ಜತೆಗೆ ಆ್ಯಕ್ಟಿವಾ, ಡಿಯೊ ಹಾಗೂ ಯೂನಿಕಾರ್ನ್ ದ್ವಿಚಕ್ರ ವಾಹನಗಳನ್ನು ಬಿ.ಸಿ.ರೋಡ್ ಶಾಂತಿಯಂಗಡಿಯಲ್ಲಿರುವ ಕಾಂಚನಾ ಹೋಂಡಾ ಶೋರೂಮ್ನಲ್ಲಿ ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸುವುದರ ಜೊತೆಗೆ...
ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಪ್ರಯಾಣಿಕ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ...
ರಾ.ಹೆ.75ರ ತುಂಬೆ ಸಮೀಪ ಲಾರಿ ಚಾಲಕನಿಗೆ ಮೂರ್ಛೆ ರೋಗ ಬಂದ ಕಾರಣ ಲಾರಿ ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದೆ. ಡಿವೈಡರ್ ಮೇಲೆ ಲಾರಿ ನಿಂತಿರುವುದನ್ನು ಗಮನಿಸಿ ಇತರ ವಾಹನ ಚಾಲಕರು...