ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲನಿಯಲ್ಲಿ ಸೋಮವಾರ ಮುಂಜಾನೆ ಭೀಕರ ಜೋಡಿ ಕೊಲೆ ಸಂಭವಿಸಿದೆ. ಕ್ಷುಲ್ಲಕ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಚಿಕ್ಕಬಳ್ಳಾಪುರ:...
ಚಾರಣದ ನೆಪದಲ್ಲಿ ತನ್ನ ಭಾವಿ ಪತಿ ಕೇತನ್ ವಿಶಾಲ್ ಅಗರವಾಲ್ (26) ಅವರನ್ನು ಲೋಹಾಗಢದ ಕಣಿವೆಗೆ ದೂಕಿ ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತಳಾಗಿರುವ ಸಿಯಾ ಗೋಯಲ್ (20) ತನ್ನ ಪ್ರಿಯಕರ ಚೇತನ್ ಬಾಬುಲಾಲ್ ಚೌಧರಿ (22)...
ಕಳೆದ ವರ್ಷ ಮೇಘಾಲಯದಲ್ಲಿ ನಡೆದಿದ್ದ ರಾಜಾರಘುವಂಶಿ ‘ಹನಿಮೂನ್ ಮರ್ಡರ್’ ಮಾದರಿಯಲ್ಲೇ, ಮಹಾರಾಷ್ಟ್ರದ ಪುಣೆಯಲ್ಲಿ ಯುವ ಉದ್ಯಮಿಯೊಬ್ಬರ ಭೀಕರ ಕೊಲೆ ನಡೆದಿರುವುದು ತನಿಖೆಯಿಂದ ಬಹಿರಂಗವಾಗಿದೆ. ಆರಂಭದಲ್ಲಿ ಅಪಘಾತ ಎಂದು ನಂಬಿಸಲಾಗಿದ್ದ ಈ ಪ್ರಕರಣ ಈಗ ಹೊಸ ತಿರುವು...
ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ದಂಪತಿಗಳು ಬಾಡಿಗೆ ಮನೆಯೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜೂನ್ 20ರಂದು ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪತಿಯೇ ಪತ್ನಿಯನ್ನು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ...
ರಾಜಧಾನಿಯ ಮಲ್ಲೇಶ್ವರದಲ್ಲಿ ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾಸನ ಮೂಲದ ಅನುಷಾ...
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಳಸಿನಗರದಲ್ಲಿ 22 ವರ್ಷದ ಭವಾನಿ ಎಂಬ ಯುವತಿಯ ಬರ್ಬರ ಹತ್ಯೆಯಾಗಿದ್ದು, ತನಿಖೆಯ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಭವಾನಿ ಹಾಗೂ ಆರೋಪಿ ಚಂದ್ರಶೇಖರ್ ಕೇವಲ ಪ್ರೇಮಿಗಳಾಗಿರಲಿಲ್ಲ, ಬದಲಾಗಿ ಒಂದು...
ವ್ಯಾಪಾರದಲ್ಲಿ ಉಂಟಾದ ಭಾರಿ ನಷ್ಟ ಮತ್ತು ಸಾಲಗಾರರ ಕಿರುಕುಳಕ್ಕೆ ಮನನೊಂದ ಬಟ್ಟೆ ವ್ಯಾಪಾರಿಯೊಬ್ಬರು, ತನ್ನ ಪತ್ನಿ ಹಾಗೂ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ನಗರದ ನೆಹರು ನಗರದಲ್ಲಿ...
ಕೇರಳದಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದ್ದು, ಒಂದೂವರೆ ವರ್ಷದ ಹಸುಗೂಸನ್ನು ತಾಯಿಯ ಲಿವ್-ಇನ್ ಸಂಗಾತಿಯೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಮಗು ಅರ್ಷಿದ್ನನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24) ಮತ್ತು...
ಬದಿಯಡ್ಕದ ಕುಂದ್ಲಾಜೆ ಸೇವಾ ಸಹಕಾರಿ ಬ್ಯಾಂಕ್ ಬಳಿ ಬ್ಯಾಂಕ್ ಕಾವಲುಗಾರನನ್ನು ಕೊಲೆ ಮಾಡಿದ ಆರೋಪಿಗಳಿಬ್ಬರನ್ನು ಬದಿಯಡ್ಕ ಪೊಲೀಸರು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಕುಂದ್ಲಾಜೆ ಮಾಪಿಳತೊಟ್ಟಿ ಬಾಲಕೃಷ್ಣ ಅವರ ಪುತ್ರ ಕಿರಣ್ ಮತ್ತು ಕುಂಬ್ಲಾಜ್ ಕರುವತ್ತಡ್ಕ ಪಾಲೇಕಾರ್ ಹೌಸ್...
ಪಂಜಾಬಿ ಚಿತ್ರರಂಗದ ಉದಯೋನ್ಮುಖ ಗಾಯಕಿ ಯಶಿಂದರ್ ಕೌರ್ (29) ಅವರು ಶವವಾಗಿ ಪತ್ತೆಯಾಗಿದ್ದು, ಇಡೀ ಚಿತ್ರರಂಗ ಆಘಾತಕ್ಕೊಳಗಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಇವರ ಮೃತದೇಹ ಪಂಜಾಬ್ನ ನೀಲೋ ಕಾಲುವೆಯಲ್ಲಿ ಮಂಗಳವಾರ ಪತ್ತೆಯಾಗಿದೆ. ಚಂಡಿಗಢ: ಪಂಜಾಬಿ...