ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳಲು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಕಿಡಿಗೇಡಿಯೊಬ್ಬ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ. ಬಂಟ್ವಾಳ: ಬಂಟ್ವಾಳ...
ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರು ಮತ್ತು ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಪುತ್ತೂರು ತಾಲೂಕಿನ ಕೊಡಿಪಾಡಿ ನಿವಾಸಿ ಅಶೋಕ್ (34)...
ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಜೂ.15ರಂದು ಬೆಳಗ್ಗೆ ಬಂಧಿಸಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಸುರತ್ಕಲ್ ನಿವಾಸಿ ಮೊಹಮ್ಮದ್ ಹನೀಪ್ (42) ಎಂದು...
ಪುಣಚ ಗ್ರಾಮದ ದಲಿತ ಕುಟುಂಬಕ್ಕೆ ಹಕ್ಕು ಪತ್ರ ವಿಳಬದ ಬಗ್ಗೆ ಬಂಟ್ವಾಳ ತಾಲೂಕು ಕಚೇರಿಯ ಮುಂಭಾಗದಲ್ಲಿ ನಾವು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯಡಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ನಾವು ಅಲ್ಲಿಗೆ ಯಾವ ರಾಜಕೀಯದವರನ್ನೂ ಕರೆಯಲಿಲ್ಲ, ಸಂಜೀವ...
ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣಕ್ಕಿಟ್ಟು ಅಕ್ರಮವಾಗಿ ನಡೆಸಲಾಗುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿದ್ದ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ. ಬರಿಮಾರು ನಿವಾಸಿ ಮಾದೇವಿ (21) ನಾಪತ್ತೆಯಾದ ಯುವತಿ. ಬಂಟ್ವಾಳ: ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಏಳು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಬಂಟ್ವಾಳ...
ಕೆಲಸದ ವಿಚಾರವಾಗಿ ನಡೆದ ಸಣ್ಣ ಗಲಾಟೆಯು ವಿಕೋಪಕ್ಕೆ ತಿರುಗಿ, ಸೋದರನ ಮಗನೇ ತನ್ನ ಚಿಕ್ಕಪ್ಪನನ್ನು ಬಿಯರ್ ಬಾಟಲಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟುವಿನಲ್ಲಿ ನಡೆದಿದೆ. ಪಿಲಾತಬೆಟ್ಟು ನಿವಾಸಿ ಮಧುಸೂದನ್ (37) ಕೊಲೆಯಾದ...
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ನಗರ ಪೊಲೀಸರು ಬುಧವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದೊಡ್ಡ...
ವಾಸದ ಮನೆಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಬಂಟ್ವಾಳದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಕೊನೆಗೂ ಯಶಸ್ವಿಯಾಗಿದೆ. ಕಂದಾಯ ಅಧಿಕಾರಿಗಳು ಮೇ 26 ರಂದು ಅಧಿಕೃತವಾಗಿ ಹಕ್ಕುಪತ್ರ ವಿತರಿಸುವುದಾಗಿ ಲಿಖಿತ...