ಮಂಗಳೂರು : ಧರ್ಮಸ್ಥಳದ ನಿಗೂಡ ಪ್ರಕರಣದ ಕುತೂಹಲ ದಿನೇ ದಿನೇ ಹೆಚ್ಚುತ್ತಿದೆ. ಇಂದು ಧರ್ಮಸ್ಥಳ ಶವ ಹೂತ ಕೇಸ್ ನಲ್ಲಿ ಇಂದು ಸ್ಥಳ ಮಹಜರು ಪ್ರಕ್ರಿಯೆ ಸಾಧ್ಯತೆ ಎನ್ನಲಾಗುತ್ತಿದೆ. ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ಅತ್ಯಾಚಾರ ಕೊಲೆಗಳಾದ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಜುಲೈ 24, 2025 ರಂದು ಕರಾವಳಿ (Coastal Ares) ಮತ್ತು ಮಲೆನಾಡು (Malenadu) ಜಿಲ್ಲೆಗಳಲ್ಲಿ ಭಾರೀ ಮಳೆಯ...
ಧರ್ಮಸ್ಥಳ, ಜುಲೈ 04 : ಧರ್ಮಸ್ಥಳದಲ್ಲಿ (Dharmasthala) ಈ ಹಿಂದೆ ನಡೆದ ಹಲವು ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ, ತಾನೇ ಮೃತದೇಹಗಳನ್ನು ವಿಲೇವಾರಿ ಮಾಡಿರುವುದಾಗಿ ವ್ಯಕ್ತಿಯೊಬ್ಬರು ಸ್ಫೋಟಕ ದೂರು ನೀಡಿದ್ದು, ಇಡೀ ನಾಡನ್ನೆ ಬೆಚ್ಚಿ ಬೀಳಿಸಿದೆ. ಪಾಪಪ್ರಜ್ಞೆಯಿಂದ...
ಮಂಗಳೂರು: ಲಂಚ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಪಡೆದು ಹೊರಬಂದು ಮತ್ತೆ ಅದೇ ಹುದ್ದೆಯಲ್ಲಿ ಮುಂದುವರಿದಿದ್ದ ಇಲ್ಲಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ‘ಲಂಚ ಪಡೆದ...
ಮೊಬೈಲ್ ಫೋನ್ಗಳ ಅತಿಯಾದ ಬಳಕೆಯು ಮಕ್ಕಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಸುಮಾರು 6,000 ಮಕ್ಕಳು ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ. ಮಂಗಳೂರು:...
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿರುವ ಸತೀಶ್ ಕುಂಪಲ ಜೂ.18ರಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪರಿಂದ ನಿಯುಕ್ತಿ ಪತ್ರವನ್ನು ಪಡೆದುಕೊಂಡರು. ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿರುವ...
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಪಿಯು ಕಾಲೇಜುಗಳಿಗೆ ಜೂನ್ 16ರಂದು ರಜೆ ಘೋಷಣೆ ಮಾಡಲಾಗಿದೆ. ಜೂನ್ 15 ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು, ಜೂನ್ 16ರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು...
ಮಂಗಳೂರು: ‘ಕಾಂತಾರ: ಚಾಪ್ಟರ್ 1’ (Kanthara 1) ಸಿನಿಮಾದ ಚಿತ್ರೀಕರಣ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಸಿನಿಮಾ ಶೂಟಿಂಗ್ನಲ್ಲಿ ಭಾಗಿ ಆಗಿದ್ದ ಮೂರು ಮಂದಿ ನಿಧನ ಹೊಂದಿದ್ದಾರೆ. ಇದೀಗ ಮತ್ತೊಂದು ಅಪಘಾತ...
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ಮುನ್ಸೂಚನೆ ನೀಡಿದೆ. ಬೆಂಗಳೂರು,...