7 ತಿಂಗಳ ಗರ್ಭಿಣಿ, ಪತಿ ಎದುರಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ...
ಬೆಂಗಳೂರು ಮಹಾನಗರದಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆ ನಡುವೆ ಬೆಂಕಿ ತಗುಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ...
ದೋಣಿಗಲ್, ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿದ ಕಾರಣ ಬೆಂಗಳೂರು ಮಂಗಳೂರು ನಡುವಣ ರೈಲು ಸಂಚಾರ ಜು. 26ರಿಂದ ಸ್ಥಗಿತಗೊಂಡಿದೆ. ಭೂಕುಸಿತ ಸಂಭವಿಸಿದ ಸ್ಥಳಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಅಂತಿಮ ಹಂತ ತಲುಪಿದೆ ಎಂದು ರೈಲ್ವೆ...
ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಆ. 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ....
ಬೆಂಗಳೂರು: ಶಕ್ತಿ ದೇವತೆಯಾಗಿ ಜನ ಮಾನಸದಲ್ಲಿ ನೆಲೆಸಿರುವ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿ ದೋಷ ನಿವಾರಣೆಗೆ ಬಂದ ಯುವತಿಗಯ ಮೇಲೆ ಅತ್ಯಾಚಾರ ಎಸಗಿ ಜೈಲು ಸೇರಿದ್ದಾನೆ. ಹಾಸನದ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ...
ಬೆಂಗಳೂರು: ವರ್ಷದಿಂದ ವರ್ಷ ಅಡಿಕೆ ಅಕ್ರಮ ಆಮದು ಪ್ರಕರಣಗಳು ಹೆಚ್ಚಾಗುತ್ತಿದ್ದು 2024-25 ವರ್ಷದ ಜೂನ್ ಅಂತ್ಯದವರೆಗೆ ಅಡಿಕೆ ಅಕ್ರಮ ಆಮದಿನ 84 ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ವಾಣಿಜ್ಯ...
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನ ಮಂಡಲದ ಹಾಲೀ ಮಳೆಗಾಲದ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳು ಅಹೋರಾತ್ರಿ ಧರಣಿ ನಡೆಸಿವೆ. ಬಿಜೆಪಿಯ ಹೋರಾಟಕ್ಕೆ ಜೆಡಿಎಸ್ ಕೂಡಾ ಸಾಥ್ ನೀಡಿದೆ. ಸ್ಪೀಕರ್ ಯು.ಟಿ.ಖಾದರ್ ಏಕಪಕ್ಷೀಯವಾಗಿ...
ಬೆಂಗಳೂರು, ಜು 24: ಬೆಂಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅತ್ತ ಡೆಂಗ್ಯೂಗೆ ಕಡಿವಾಣ ಹಾಕಲು ಫಾಗಿಂಗ್, ಔಷಧ ಸಿಂಪಡಣೆ ಮಾಡಿದರೂ ಪ್ರಕರಣ ಹೆಚ್ಚಾಗುತ್ತಲೇ ಇರುವುದು ಪಾಲಿಕೆಯನ್ನು ಆತಂಕಕ್ಕೆ ದೂಡಿದೆ. ಮತ್ತೊಂದೆಡೆ, ಡೆಂಗ್ಯೂವಿನಿಂದ ಸಾವನ್ನಪ್ಪಿದವರು...
ಬೆಂಗಳೂರು: ಹೈಕೋರ್ಟ್ನಲ್ಲಿ ‘ಬೆಕ್ಕು ಕಳವು ಪ್ರಕರಣ’ ಸೋಮವಾರ ಸದ್ದು ಮಾಡಿ, ನೆರೆದಿದ್ದವರನ್ನು ನಗೆಯ ಅಲೆಯಲ್ಲಿ ತೇಲಿಸಿತು. ಬೆಕ್ಕು ಮನೆಯಲ್ಲಿ ಕಾಣಿಸಿಕೊಂಡಿರುವುದಕ್ಕೂ ಮಹಿಳೆಯ ಘನತೆಗೆ ಧಕ್ಕೆ ತಂದ ಪ್ರಕರಣಕ್ಕೂ ಎಲ್ಲಿಯ ಸಂಬಂಧ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ. 94.73 ಕೋಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿರುವ ಆರೋಪದಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ದವೇ ನಗರದ ವಿಲ್ಸನ್ ಗಾರ್ಡನ್ ಪೊಲೀಸ್...