ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಬುಧವಾರ ಮುಂಜಾನೆ ಜೀಪಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೈಕಿನಲ್ಲಿ ಬಂದ ಅಪರಿಚಿತರು ತಲವಾರು ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತು ಶುಕ್ರವಾರ ಬಂಟ್ವಾಳ ಗ್ರಾಮಾಂತರ...
ಪತಿಯ ಜೊತೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಸೋಮವಾರ ನಡೆದಿದೆ. ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಮತ್ತೊಮ್ಮೆ ಪ್ರಶ್ನಾರ್ಥಕವಾಗುವಂತಹ ಘಟನೆಯೊಂದು ತಾಲೂಕಿನಲ್ಲಿ ನಡೆದಿದೆ....
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆಯಲ್ಲಿ ಮಂಗಳವಾರ ವಿಷದ ಹಾವು ಕಚ್ಚಿದ ಪರಿಣಾಮ ನವವಿವಾಹಿತ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಇಸ್ಮಾಯಿಲ್ ಅವರ ಪುತ್ರ ಅಶ್ರಫ್ (28) ಎಂದು ಗುರುತಿಸಲಾಗಿದೆ....
ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ನೀಡಿ, ಕೋಮು ವೈಷಮ್ಯ ಉಂಟುಮಾಡಿದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಲಂ 353(2) ಅಡಿ ಪ್ರಕರಣ...
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಫಲಕಾರಿಯಾಗದೆ ಮೇ 30ರಂದು ಸಾವನ್ನಪ್ಪಿದ್ದಾನೆ. ಬಂಟ್ವಾಳ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ...
ಬಂಟ್ವಾಳ ಬಸ್ ನಿಲ್ದಾಣದ ಬಳಿ ಮೇ 16ರ ಶುಕ್ರವಾರ ರಾತ್ರಿ 7:45ರ ಸುಮಾರಿಗೆ ಅಕ್ಕರಂಗಡಿ ನಿವಾಸಿ ಅಮ್ಮಿ ಯಾನೆ ಹಮೀದ್ ಎಂಬಾತನ ಮೇಲೆ ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ...
ಇರಾಕೋಡಿಯ ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು, ಇಡೀ ಪ್ರಕರಣದ ನಿಗೂಢತೆಯನ್ನು ಭೇದಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದಕ ಜಿಲ್ಲಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು,...
ಕೊಳತ್ತಮಜಲುವಿನ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ. ಮಂಗಳೂರು: ಕೊಳತ್ತಮಜಲುವಿನ ಅಬ್ದುಲ್...
ನಿನ್ನೆ ಸಂಜೆ ಕೊಲೆಯಾದ ಅಬ್ದುಲ್ ರಹಿಮಾನ್ ಮೃತದೇಹವನ್ನು ಅವರ ಊರಾದ ಬಂಟ್ವಾಳ ತಾಲ್ಲೂಕಿನ ಕೊಳತ್ತಮಜಲುವಿಗೆ ಬುಧವಾರ ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು. ಇದಕ್ಕೂ ಮುನ್ನ ಕುತ್ತಾರು ಮದನಿನಗರ ಮಸೀದಿಯಲ್ಲಿ ಪಾರ್ಥಿವ ಶರೀರವನ್ನು ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಮಸೀದಿ...
ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಮಂಗಳವಾರ (ಮೇ.27) ನಡೆದಿದೆ. ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಬಂಟ್ವಾಳ: ಬಂಟ್ವಾಳ...