ಪೌತಿ ಖಾತೆಯನ್ನು ಮಾಡಿಕೊಡಲು ₹20,000 ಲಂಚಕ್ಕೆ ಬೇಡಿಕೆ ಇಟ್ಟು, ಮಧ್ಯವರ್ತಿಯ ಮೂಲಕ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬಂಟ್ವಾಳ ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಪ್ರಕರಣ...
ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ಯುವಕನೊಬ್ಬ ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ, ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆಯ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ...
ಕೇರಳದಿಂದ ಅಧಿಕೃತ ಪರವಾನಿಗೆಯೊಂದಿಗೆ ಲ್ಯಾಟರೇಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ನಿಲ್ಲಿಸಿ, ಚಾಲಕರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 8 ಮಂದಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ...
ಹಗಲಿರುಳು ಬೆವರು ಸುರಿಸಿ, ರಕ್ತವನ್ನೇ ನೀರಾಗಿಸಿ ಬೆಳೆದ ಅಡಿಕೆ ಬೆಳೆಗೆ ನಂಬಿದ ವ್ಯಾಪಾರಿಯೇ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿ ಪರಾರಿಯಾಗಿದ್ದಾನೆ. ದೂರು ನೀಡಿ ದಿನಗಳು ಕಳೆದರೂ ಆರೋಪಿ ಪತ್ತೆಯಾಗಿಲ್ಲ. ಪೊಲೀಸರ ನಿಷ್ಕ್ರಿಯತೆ ಮತ್ತು ವ್ಯವಸ್ಥೆಯ ಜಾಣ...
ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ. ಮಂಗಳೂರು, ಜುಲೈ 01: ಬಂಟ್ವಾಳದಲ್ಲಿ ನಡೆದ ಅಬ್ದುಲ್...
ಬಿ.ಸಿ. ರೋಡ್ ಬಳಿಯ ಅಜ್ಜಿಬೆಟ್ಟು ಎಂಬಲ್ಲಿ ಸೋಮವಾರ ಲಾರಿ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಶಂಭೂರು ಕೊಪ್ಪಳದ ಚಿದಾನಂದ (50) ಎಂದು ಗುರುತಿಸಲಾಗಿದೆ. ಬಂಟ್ವಾಳ: ಬಿ.ಸಿ....
ಕಳೆದ ವಾರ ಸಜಿಪನಡು ಎಂಬಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣದ ದೂರುದಾರ ಮೊಹಮ್ಮದ್ ಮುಕ್ಬುಲ್ ಅವರಿಗೆ ಮತ್ತೆ ಅಪರಿಚಿತರು ಬೆದರಿಕೆ ಒಡ್ಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತೆ ಇದು ‘ತಲವಾರು...
ಕ್ಷುಲ್ಲಕ ವಿಷಯಕ್ಕೆ ಗಂಡ-ಹೆಂಡತಿ ನಡುವೆ ಜಗಳ ತಾರಕಕ್ಕೇರಿದ ಪರಿಣಾಮ ಪತಿ ತನ್ನ ಪತ್ನಿಯನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ....
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಮ್ಮುಂಜೆ ಗ್ರಾಮದ ಬೆಂಜನಪದವು ನಿವಾಸಿ ಯುವಕನೋರ್ವನ ಮೃತದೇಹವು, ವಿದ್ಯಾನಗರದ ಬಳಿಯ ನೀರು ತುಂಬಿದ ಹೊಂಡದಲ್ಲಿ ಪತ್ತೆಯಾಗಿದ್ದು ಪ್ರಕರಣ ದುರಂತ ಅಂತ್ಯ ಕಂಡಿದೆ. ಬಂಟ್ವಾಳ, ಜೂ.16: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ...
ಬಂಟ್ವಾಳ ತಾಲೂಕಿನಾದ್ಯಂತ ರವಿವಾರ ಧಾರಾಕಾರ ಮಳೆಯಿಂದಾಗಿ ಹಲವಾರು ಕಡೆ ಜಲಾವೃತ ಮತ್ತು ಗುಡ್ಡ ಕುಸಿತದ ಘಟನೆಗಳು ವರದಿಯಾಗಿವೆ. ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿಯ ಸೂರಿಕುಮೇರಿನಲ್ಲಿ ಮಾಣಿ ಕಾಮಗಾರಿ ಸಮೀಪದಲ್ಲಿ ರಸ್ತೆಯೇ ಕೆರೆಯಂತಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಬಂಟ್ವಾಳ,...