ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ. ರೋಡ್-ಕೈಕಂಬದ ಸಮೀಪ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ. ಬಂಟ್ವಾಳ, ಮೇ 27: ರಾಷ್ಟ್ರೀಯ ಹೆದ್ದಾರಿ...
ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ಶುಕ್ರವಾರ ರಾತ್ರಿ ಹಮೀದ್ ಎಂಬ ವ್ಯಕ್ತಿಯ ಮೇಲೆ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಅವರ ಕೈಗೆ ಗಂಭೀರ ಗಾಯಗಳಾಗಿವೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಪೊಲೀಸರು ಘಟನೆಯ ಕಾರಣದ...
ಲಾರಿಗಳೆರಡು ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಬಿಸಿಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ಸಜೀಪದಲ್ಲಿ ಇಂದು ಬೆಳಿಗ್ಗೆ ವೇಳೆ ನಡೆದಿದೆ. ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ (45)...
ಗ್ರಾಮ ಪಂಚಾಯಿತಿಯ ಮಾಜಿ ಕಾರ್ಯದರ್ಶಿಯ ಮರಣದ ನಂತರ ಅವರ ಪತ್ನಿಯ ಖಾತೆಗೆ ಮರಣ ಉಪದಾನ ಜಮೆ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ಬಂಟ್ವಾಳ ಖಜಾನೆ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್ಹ್ಯಾಂಡ್ ಆಗಿ...
ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ಅವರ ನೆರಳಿನಿಂದ ಅವರ ಪುತ್ರ ರಿಕ್ಕಿ ರೈ ಹೊರಬರಲು ಸಾಧ್ಯವಾಗುತ್ತಿಲ್ಲವೇ? ಅವರ ಮೇಲೆ ನಡೆದ ಗುಂಡಿನ ದಾಳಿಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಿಡದಿ ಬಳಿ ನಡೆದ ಈ...
ದಕ್ಷಿಣ ಅಫ್ರಿಕಾಕ್ಕೆ ಉದ್ಯೋಗಕ್ಕೆ ತೆರಳಿದ್ದ ಯುವಕನೋರ್ವ ಅಲ್ಲಿ ಅಕಾಲಿಕವಾಗಿ ಮೃತಪಟ್ಟಿದ್ದು, ಇಂದು ಮೃತ್ಯದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಬಂಟ್ವಾಳ: ದಕ್ಷಿಣ ಅಫ್ರಿಕಾಕ್ಕೆ ಉದ್ಯೋಗಕ್ಕೆ ತೆರಳಿದ್ದ ಯುವಕನೋರ್ವ ಅಲ್ಲಿ ಅಕಾಲಿಕವಾಗಿ ಮೃತಪಟ್ಟಿದ್ದು, ಇಂದು ಮೃತ್ಯದೇಹವನ್ನು ಊರಿಗೆ...
ಗಾಳಿ-ಮಳೆಯ ಪರಿಣಾಮ ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರನೋರ್ವ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಬಂಟ್ವಾಳ: ತಾಲೂಕಿನಾದ್ಯಂತ ಎ.8ರ ಮಂಗಳವಾರ ಸಂಜೆ ಗಾಳಿ ಸಹಿತ ಭೀಕರ ಮಳೆಯಾಗಿದೆ. ಗಾಳಿ-ಮಳೆಯ...
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಮೂವರು ಪಂಚಾಯತ್ ಸದಸ್ಯರು ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ವಿಟ್ಲ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆ ಕಾಂಗ್ರೆಸ್ ಪಕ್ಷದ...
ಬಂಟ್ವಾಳ ತಾಲೂಕಿನ ಹಲವೆಡೆ ಎ.2 ರಂದು ಮಧ್ಯಾಹ್ನ ಮಳೆಯಾಗಿದೆ. ಫರಂಗಿಪೇಟೆಯಿಂದ ಬಿ.ಸಿ ರೋಡ್ ಸರ್ಕಲ್ ತನಕ ಉತ್ತಮ ಮಳೆಯಾಗಿದೆ. ಬಂಟ್ವಾಳ : ಬಂಟ್ವಾಳ ತಾಲೂಕಿನ ಹಲವೆಡೆ ಎ.2 ರಂದು ಮಧ್ಯಾಹ್ನ ಮಳೆಯಾಗಿದೆ. ಫರಂಗಿಪೇಟೆಯಿಂದ ಬಿ.ಸಿ ರೋಡ್...
ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಇಲ್ಲಿನ ಸ್ಥಳೀಯರು ನಗರ ಠಾಣೆಯ ಪೊಲೀಸರಿಗೆ ಗುರುವಾರ ಸಂಜೆ ಒಪ್ಪಿಸಿದ್ದಾರೆ. ಬಂಟ್ವಾಳ: ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ...