ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿರಿ ಸಿಬ್ಬಂದಿಗಳಿಗಾಗಿ ಸಿರಿ ಕ್ಲಬ್ ವತಿಯಿಂದ ʻಸಿರಿ ಹಬ್ಬʼ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜುಲೈ27ರಂದು ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಸಿರಿ ಸಂಸ್ಥೆಯ...
ಬೆಳ್ತಂಗಡಿ : ಶಿಬಾಜೆ ಗ್ರಾಮದ ಭಂಡಿಹೊಳೆ ಪರಿಸರದಲ್ಲಿ ಸ್ಥಳೀಯರಾದ ನವೀನ್ ದಾಮ್ಲೆ ಹಾಗೂ ಸಂಗಡಿಗರು ಪ್ರತಿ ವರ್ಷದಂತೆ ಈ ವರ್ಷ ಕೂಡ ಗಿಡ ನೆಡುವ ಕಾರ್ಯಕ್ರಮ ನಡೆಸಿದರು. ಜುಲೈ 27 ರಂದು ಬೆಳಗ್ಗೆ ಸುಮಾರು 8...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ತೊರೆ ನೀರಿನಲ್ಲಿ ಕೊಚ್ಚಿಹೋಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಜು.21ರ ಭಾನುವಾರ ಸಂಜೆ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ರವರು ಕೂಲಿ ಕೆಲಸ ಬಿಟ್ಟು ಅಂಗಡಿಗೆ ತೆರಳಿದ್ದು,...
ಚಿಕ್ಕಮಗಳೂರು : ಕಾಫಿನಾಡು ಎಂದೇ ಚಿರಪರಿಚಿತವಾಗಿರುವ ಚಿಕ್ಕಮಗಳೂರು ಜಿಲ್ಲೆ ತನ್ನ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿ, ಹಚ್ಚ ಹಸಿರಿನಿಂದ ಕೂಡಿದ ಪ್ರಕೃತಿ ರಮಣೀಯ ಈ ನಾಡು ಮಳೆ ಬಂದರಂತೂ ಸುಂದರವಾಗಿ ಸಿದ್ದವಾದ ಮದುವಣಗಿತ್ತಿಯಂತೆ ಕಂಗೊಳಿಸುತ್ತದೆ. ಮಳೆ ನೀರಿಗೆ...
ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿದ ಅರ್ಜಿ ಹಾಗೂ ಸಿಬಿಐ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ...
ಬೆಳ್ತಂಗಡಿ : ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಪುದುವೆಟ್ಟು ಗ್ರಾಮದ ಬೊಲ್ಮನಾರು ನಿವಾಸಿ ವೆಂಕಟೇಶ್ ಎಂಬವರ ಪುತ್ರಿ ಅನಿತಾ ಜೂ....
ಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಬಳಿಕ ಬೀದಿ ದೀಪದ ಕಂಬಗಳಿಗೆ ಢಿಕ್ಕಿಯಾಗಿ ಉಜಿರೆಯ ಉದ್ಯಮಿಯೊಬ್ಬರು ಗಂಭೀರ ವಾಗಿ ಗಾಯಗೊಂಡ ಹಾಗು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ...
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಮನೆಯವರಿಗೆ ಐದು ಲಕ್ಷ ರೂ ಪರಿಹಾರ ನೀಡಲು ಮೆಸ್ಕಾಂಗೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಕೆಪಿಸಿಸಿ...
ಬೆಳ್ತಂಗಡಿ : ಇಲ್ಲಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಎಂಬಲ್ಲಿ ಯುವತಿಯೊಬ್ಬರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ನಿವಾಸಿ ಉಮೇಶ್ ಗೌಡ ರವರ...