ನವದೆಹಲಿ: ದೆಹಲಿ ಪಾಲಿಕೆಯ ಚುನಾವಣೆಯ(MCD result 2022) ಫಲಿತಾಂಶ(Delhi Municipal Election Results) ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್(AAP) ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ(BJP) ಆಡಳಿತ ಅಂತ್ಯಗೊಂಡಿದೆ. ಮತ ಎಣಿಕೆಯ ಆರಂಭದಲ್ಲಿ...
ನವದೆಹಲಿ: ಕೊರೊನಾ ಲಸಿಕೆಯಿಂದ (Covid Vaccine Side Effect ) ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆ ಮಾಡಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸಲ್ಲಿರುವ ಅಫಿಡೆವಿಟ್ನಲ್ಲಿ ಹೇಳಿದೆ. ಲಸಿಕೆ ತೆಗೆದುಕೊಳ್ಳುವಂತೆ ತಾನು ಯಾವತ್ತೂ...
ಬೆಂಗಳೂರು ನಿರ್ಮಾತೃ ಕೆಂಪೇಗೌಡರ(Kempe Gowda) 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಲು ಹಾಗೂ ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆಗೆ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ(Modi Visit Bangalore) ಬೆಂಗಳೂರಿಗೆ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (Modi visit Bangalore) ಅವರ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆಸುವಂತೆ ಆದೇಶ ಮಾಡಿರುವ ರಾಜ್ಯ ಸರ್ಕಾರ ಇದೀಗ ವಿವಾದಕ್ಕೆ ಒಳಗಾಗುವ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿವೆ. ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು...
ಮೊರ್ಬಿ (ಗುಜರಾತ್): ತೂಗುಸೇತುವೆ ದುರಂತ ಸಂಭವಿಸಿ 141 ಜನರ ಸಾವಿಗೆ ಕಾರಣವಾದ ಗುಜರಾತ್ನ ಮೊರ್ಬಿ ಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನ 1 ರಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ . ಅವರು ದುರ್ಘಟನೆಯಲ್ಲಿ ಗಾಯಗೊಂಡ...
ಶ್ರೀನಗರ: ಅನಾಥವಾದ ಆ್ಯಪಲ್ ತೋಟಗಳು. ಮರದಲ್ಲಿರುವ ಸೇಬುಗಳನ್ನು ಸಂಗ್ರಹಿಸುವವರು ಯಾರು ಇಲ್ಲ. ಬಾಕ್ಸ್ಗಳಲ್ಲಿ ತುಂಬಿಟ್ಟ ಸೇಬುಗಳನ್ನು ಮಂಡಿಗೆ ಹಾಕುವವರಿಲ್ಲ. ಮನೆಗಳು ಖಾಲಿ ಖಾಲಿ… ಇದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೌಧರಿಗುಂದ್ ಗ್ರಾಮದ ಕಾಶ್ಮೀರಿ...
ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಅವರ ‘ಕಾಂತಾರ’ (Kanthara) ಸಿನಿಮಾ ಈಗಾಗಲೇ ದೊಡ್ಡ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಗಳಿಕೆ 130 ಕೋಟಿ ರೂಪಾಯಿ ದಾಟಿದೆ ಎಂಬ ಮಾಹಿತಿ ಇದೆ....
ಹೊಸದಿಲ್ಲಿ: ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂದು ನನಗೆ ಅನಿಸುತ್ತಿಲ್ಲ. ಆದರೆ ಅಮೆರಿಕದ ಡಾಲರ್ ಬಲಗೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Seetharaman) ಅವರು ಶನಿವಾರ ಹೇಳಿದ್ದಾರೆ. “ಮೊದಲನೆಯದಾಗಿ ರೂಪಾಯಿ ಮೌಲ್ಯ ಕುಸಿಯುತ್ತಿದೆ...
ಗಾಂಧಿನಗರ: ಇತ್ತೀಚೆಗಷ್ಟೇ ಆರಂಭವಾಗಿದ್ದ ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲಿಗೆ (Train) ಗುರುವಾರ ಎಮ್ಮೆಗಳು (Cattle) ಡಿಕ್ಕಿ ಹೊಡೆದ ಪರಿಣಾಮ ಅದರ ಮುಂಭಾಗಕ್ಕೆ ಹಾನಿಯಾಗಿದೆ. ಇಂದು ಬೆಳಗ್ಗೆ 11:15ರ ಸುಮಾರಿಗೆ ಗುಜರಾತ್ನ...
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಬುಧವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಒಂದು ದಿನದ ಪ್ರವಾಸದ ವರದಿಗಾರಿಕೆಗೆ ತೆರಳಲು ಎಲ್ಲ ಪತ್ರಕರ್ತರೂ ಪ್ರವೇಶ ಹಾಗೂ ಭದ್ರತಾ ಪಾಸ್ಗಳನ್ನು ಪಡೆಯಲು ‘ನಡತೆ ಪ್ರಮಾಣಪತ್ರ’ (Character...