ಬೆಳ್ಳಾರೆ : ಡಿ 23 : ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದಾರೆ ಎಂಬ ದೂರಿನಡಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಡಿ 22 ರಂದು ಪ್ರಕರಣ ದಾಖಲಾಗಿದೆ....
ಮಂಗಳೂರು: ಡಿ 23 : ರಂಗಸ್ಥಳದಲ್ಲಿ ಯಕ್ಷಗಾನ ನಡೆಯುತ್ತಿದ್ದಾಗ ಪಾತ್ರದಾರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (...
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ ಅವರಣದಲ್ಲಿ ಬಿಜೆಪಿ ಬೆಂಬಲಿತ ಪಟ್ಟಣ ಪಂಚಾಯತ್ ಸದಸ್ಯರು ಹಾಗೂಗಾಂಧಿನಗರ ಮಾಲಮೂಲೆ ಸಂಪರ್ಕ ರಸ್ತೆಯ ಸೇತುವೆಯೊಂದರ ಫಲಾನುಭವಿಗಳ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಡಿ 22 ರಂದು ನಡೆದಿದೆ. ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯು ಇಲಾಖೆಯ ಪರಿಶೀಲನೆಯಲ್ಲಿರುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಡಿ 22 ರಂದು...
Soft Skill Training ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ನಡೆದ 6 ದಿನಗಳ”ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿ 17 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪಾಲಿಟೆಕ್ನಿಕ್ನ ಅಧ್ಯಕ್ಷರಾದ ವಿಶ್ವೇಶ್ವರ ಭಟ್...
ಪುತ್ತೂರು: ಸ್ವಾತಂತ್ರ್ಯ ಪೂರ್ವದಿಂದಲೇ ಪತ್ರಿಕೆಗಳು ದೇಶದಲ್ಲಿ ಪ್ರಭುತ್ವ ಸಾಧಿಸಿದ್ದವು. ಸ್ವಾತಂತ್ರ್ಯ ಪಡೆಯುವ ಸಲುವಾಗಿಯೇ ಮಹನೀಯರು ಪತ್ರಿಕೆಯಲ್ಲಿ ತಮ್ಮ ಸಂದೇಶಗಳನ್ನು ಅಥವಾ ಲೇಖನಗಳನ್ನು ಬರೆದು ಜನರನ್ನು ತಲುಪುತ್ತಿದ್ದರು. ಈಗೀಗ ವಿವಿಧ ನವ ಮಾಧ್ಯಮಗಳು ಅನಾವರಣಗೊಳ್ಳುತ್ತಿದ್ದರೂ ದಿನಪತ್ರಿಕೆಗಳ ಓದುಗರ...
ಪುತ್ತೂರು: ಅಡಿಕೆಯನ್ನು ವಿವಿಧ ದೇಶಗಳಲ್ಲಿ ಬಳಕೆ ಮಾಡಲಾಗುತ್ತದೆ. ತಿಂದು ಉಗುಳುವುದಕ್ಕೆ ಮಾತ್ರಾ ಅಡಿಕೆಯನ್ನು ಬಳಕೆ ಮಾಡುವುದಲ್ಲ, ಅಡಿಕೆಯನ್ನು ಔಷಧ ಸೇರಿದಂತೆ ವಿವಿಧ ರೂಪದಲ್ಲಿ ವಿದೇಶದಲ್ಲೂ ಬಳಕೆ ಮಾಡಲಾಗುತ್ತಿದೆ. ನಮ್ಮಲ್ಲಿ ಮಾತ್ರಾ ಅಡಿಕೆ ಹಾನಿಕಾರಕ ಎಂದು ಏಕೆ...
ಬೆಳ್ಳಾರೆ : ಡಿ 21 : ಬೆಳ್ಳಾರೆಯ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಕಾಮಧೇನು ಇದರ ಮಾಲಕ , ಯುವ ಉದ್ಯಮಿ ನವೀನ್ ಎಂಬವರನ್ನು ಬಲವಂತವಾಗಿ ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ದ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಗುಂಡಿಯೊಂದರಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ಡಿ 21 ರಂದು ಬೆಳಿಗ್ಗೆ ನಡೆದಿದೆ. ಮೃತ ದೇಹದ ಅನತಿ ದೂರದಲ್ಲಿ ಮೊಬೈಲ್ ಹಾಗೂ...
ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ಹಬ್ಬ ಗ್ಲೊ ಫೆಸ್ಟ್ಗೆ ಡಿ.19ರಂದು ನಾಲ್ವರು ಮಹಿಳಾ ಸಾಧಕಿಯರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಪುತ್ತೂರು, ಸುಳ್ಯ,...