ಮಂಗಳೂರು : ಹಿಂದೂ ಯುವತಿಯೊಂದಿಗೆ ಬಸ್ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸಿದ್ದ ಎಂದು ಆರೋಪಿಸಿ ಯುವಕರ ತಂಡವೊಂದು ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂಬಾತನಿಗೆ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ. ಹಲ್ಲೆ ನಡೆಸಿದವರು ಬಜರಂಗ ದಳದ...
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ...
ಉಡುಪಿ : ನ 24 : ರೋಸ್ ಸಮಾರಂಭದಲ್ಲಿ (ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ಸಂಬಂದಿಕರ ಜತೆ ಸಂಭ್ರಮಿಸುತ್ತಿದ್ದ ಯುವತಿಯೊಬ್ಬಳು ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ....
ಬೆಳ್ತಂಗಡಿ; ಬಸ್ ಮತ್ತು ಬೊಲೋರೊ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯ ಎಂಬಲ್ಲಿ ನ 24 ರಂದು ನಡೆದಿದೆ. ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ...
ಸುಬ್ರಹ್ಮಣ್ಯ, ನ 22 : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದ್ದ, ಮೂರು ವಾರಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆಯ ಪ್ರಕರಣ ಮಹತ್ವದ ತಿರುವು ಪಡೆದಿದೆ. ಗ್ರಾ.ಪಂ. ಸದಸ್ಯೆ...
ಸುಳ್ಯ : ನ 22 : ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ...
Hate Speach : ಪುತ್ತೂರು: ನ 21 : ಕಾಣಿಯೂರಿನಲ್ಲಿ ವಾರದ ಹಿಂದೆ ನಡೆದ ಹಿಂದೂ ಬೃಹತ್ ಜಾಗೃತಿ ಸಮಾವೇಶದಲ್ಲಿ ದ್ವೇಷ ಭಾಷಣ ಮಾಡಿ, ಕೋಮು ಸಂಘರ್ಷ ನಡೆಸಲು ಹುನ್ನಾರ ನಡೆದಿದೆ. ಇದರ ವಿರುದ್ದ ಪೊಲೀಸ್ ಇಲಾಖೆಯೂ...
ವಿಟ್ಲ / ಪುತ್ತೂರು : ನ 21 : ಅಪ್ರಾಪ್ತ ಹಿಂದೂ ಬಾಲಕಿಯನ್ನು ಅನ್ಯ ಕೋಮಿನ ಇಬ್ಬರು ಯುವಕರು ಅಪಹರಿಸಿ ಪುತ್ತೂರು – ವಿಟ್ಲ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡಕ್ಕೆ ಕರೆದುಕೊಂಡು...
ನಿಖರ: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್: ಒಬ್ಬ ವ್ಯಕ್ತಿಯಿಂದಾಗಿ ಸ್ವಲ್ಪ ಗೊಂದಲ ಉಂಟಾಗಿತ್ತು. ಈಗ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ 25 ವರ್ಷ....
ಪುತ್ತೂರು : ನ 19 : ಸರಿ ಸುಮಾರು 2 ವರ್ಷಗಳ ಬಳಿಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಯ ರಚನೆ ಪುತ್ತೂರು ಪತ್ರಿಕಾಭವನದಲ್ಲಿ ನ 19 ರಂದು ನಡೆಯಿತು. ಈ ಮೂಲಕ...