ಕಾರ್ಕಳ ತಾಲೂಕಿನ ಮುಂಡ್ಲಿ ಗ್ರಾಮದಲ್ಲಿರುವ ಮೊಗೇರ ಸಮುದಾಯಕ್ಕೆ ಸೇರಿದ ಮುಗೇರಕಲ ದೈವಗಳ ಸನ್ನಿಧಾನದಲ್ಲಿ ನಡೆದ ಪ್ರತಿಷ್ಠಾ ವರ್ಧಂತ್ಯುತ್ಸವವು ವಿಶೇಷ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಕೇವಲ 11 ವರ್ಷದ ಬಾಲಕನೊಬ್ಬ ತನಿಮಾನಿಗ ದೈವದ ರೂಪದಲ್ಲಿ ಗಗ್ಗರ ಕಟ್ಟಿ, ಲೀಲಾಜಾಲವಾಗಿ...
ತಾಯಿಯೊಬ್ಬರು ಹೈಕೋರ್ಟಿನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ಅಕ್ರಂ ಎಂಬ ಯುವಕ ತನ್ನ ಮಗಳನ್ನು ಅಪಹರಿಸಿದ್ದು ರಕ್ಷಿಸಿ, ಹುಡುಕಿ ಕೊಡಿ ಎಂದು ಅರ್ಜಿಯಲ್ಲಿ ಕೋರಿದ್ದರು. ಆದರೇ ಶುಕ್ರವಾರ ಜೀನ ಮೆರಿಲ್ ಳು ಅಕ್ರಂ ಜತೆ ಹೈಕೋರ್ಟ್...
ಉಡುಪಿ, ಮಾರ್ಚ್ 28: ಕೊಡವೂರಿನ ಗಾಡ್ವಿನ್ ದೇವದಾಸ್ ಎಂಬುವವರು ತಮ್ಮ ಮಗಳನ್ನು (ಜೀನ ಮೆರೀಲ್) ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬ ಮುಸ್ಲಿಂ ಯುವಕ ಅಪಹರಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದು “ಲವ್ ಜಿಹಾದ್” ಷಡ್ಯಂತ್ರದ...
ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಕಾಣೆಯಾಗಿದ್ದಾರೆ..!? ಅವರಿಬ್ಬರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ತಿಳಿಸಿ…!! ಹೀಗೊಂದು ಪೋಸ್ಟ್ ಕಳೆದ ಮೂರ್ನಾಲ್ಕು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಇತ್ತೀಚೆಗೆ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಲ್ಕು ಮಹಿಳೆಯರನ್ನು ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಮತ್ತು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್...
ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಜನ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ. ಉಡುಪಿ: ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಜನ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ...
ದರೋಡೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಬುಧವಾರದಂದು...
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು...
ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನಿಗೆ ಸಮರ್ಪಿಸಿದ ಮದ್ಯ ಕದಿಯಲೆತ್ನಿಸಿದ ಯುವಕನಿಗೆ ಭಕ್ತರು ಧರ್ಮದೇಟು ನೀಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಉಡುಪಿ: ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ...
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಚಾಕೊಲೇಟ್ ತೋರಿಸಿ, ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುತ್ತಪ್ಪ ಎಂದು ಗುರುತಿಸಲಾಗಿದೆ. ಉಡುಪಿ: ರಸ್ತೆ ಬದಿಯಲ್ಲಿ...