ಪುತ್ತೂರು-ಉಪ್ಪಿನಂಗಡಿ ಹೆದ್ದಾರಿಯ ದಾರಂದಕುಕ್ಕು ಎಂಬಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ನಿರ್ಮಾಣಗೊಂಡ ಪ್ರಯಾಣಿಕರ ತಂಗುದಾಣದ ವಿಚಾರದಲ್ಲಿ ಮತ್ತೆ ವಿವಾದ ಸೃಷ್ಟಿಯಾಗಿದೆ. ತಂಗುದಾಣ ಸ್ಥಳಾಂತರಿಸುವಂತೆ ಸ್ಥಳೀಯ ನಿವಾಸಿಯೊಬ್ಬರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ ನೇತೃತ್ವದ...
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49 ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಅವರು ಭಾನುವಾರ ಬೆಳಿಗ್ಗೆ ಮಂಗಳೂರಿನ ಕೆಪಿಟಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಇವರು ವಿವೇಕಾನಂದ...
ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ವೇತುವೆಯ ಮೇಲೆ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಇಬ್ಬರು ಚಾಲಕರ ನಡುವೆ ಜಗಳ ನಡೆದಿದ್ದು, ಆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಗೆ ದಾಖಲಾಗಿದೆ. ಆ ನಂತರ ಘಟನೆ ಸಂಬಂಧ...
ಬಡಕಬೈಲು ಖಾಸಗಿ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಅವರಿಗೆ ಅ.14ರಂದು ಬೆಳಿಗ್ಗೆ ಮೂರ್ಛೆ ರೋಗ ಬಾಧಿಸಿತ್ತು. ಇದರಿಂದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿಟ್ಲ:...
ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ) ಮೃತಪಟ್ಟ...
ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ದ್ವಿಚಕ್ರ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ದ್ವಿಚಕ್ರ ಸವಾರ ಆಸ್ಪತ್ರೆಗೆ...
ಕಾರು ಬಾಲಕನ ಮೇಲೆ ಹರಿದ ಕಾರಣ ಆತನ ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಆತನನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಆತ ಮೃತಪಟ್ಟಿದ್ದಾನೆ. ಉಪ್ಪಿನಂಗಡಿ: ಮನೆಯ ಚಾವಡಿಯಲ್ಲಿ ಕುಳಿತಿದ್ದ ಬಾಲಕನಿಗೆ ಕಾರ್...
ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಉಡುಪಿ :...
ಎರಡು ಬೈಕ್ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ....
ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಗ್ರಾಪಂ7 ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ...