“ಧರ್ಮಸ್ಥಳ ವಿಷಯದಲ್ಲಿ ಎಸ್ಐಟಿ ರಚನೆಗೆ ಒತ್ತಡ ಹೇರಿದವರು ಯಾರು ಎಂದು ಸರ್ಕಾರ ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ....
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಪತ್ತೆಯಾಗಿದ್ದ ಮೃತದೇಹದ ಅವಶೇಷಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಮತ್ತೊಂದು ಮಹತ್ವದ ಸುಳಿವು ಲಭ್ಯವಾಗಿದೆ. ಅರಣ್ಯದಲ್ಲಿ ಸಿಕ್ಕಿದ್ದ ಮೃತದೇಹದ ಅವಶೇಷಗಳ ಪಕ್ಕದಲ್ಲಿ ದೊರೆತಿದ್ದ ಚಾಲನಾ ಪರವಾನಗಿ ಪತ್ರವೊಂದು, ತುಮಕೂರು ಜಿಲ್ಲೆಯ...
ಹೊಸದಿಲ್ಲಿ, ಸೆ 25: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ಸಾಕ್ಷಿದಾರ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನಾ ಭಾರತದ ಸರ್ವೊಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (Chinnayya PIL) ಸಲ್ಲಿಸಿದ್ದ ಮತ್ತು...
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಲಾಗಿರುವ ಹಿಂದಿನ ಕಾರಣಗಳು ಏನೇಂಬುದು ಪುತ್ತೂರು ಎಸಿ ಹೊರಡಿಸಿದ ಆದೇಶ ಕಾಪಿಯಲ್ಲಿ ಬಹಿರಂಗವಾಗಿದೆ. ಮಂಗಳೂರು: ಸೌಜನ್ಯ...
ಧರ್ಮಸ್ಥಳ ಗ್ರಾಮದಲ್ಲಿ ನಡೆದ ಶವ ಹೂತಿಟ್ಟ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಕರಣದ ಹಿಂದಿರುವ ಕಾಣದ ಕೈಗಳನ್ನು ಭೇದಿಸಲು ವಿಶೇಷ ತನಿಖಾ ದಳ (SIT) ಅಧಿಕಾರಿಗಳು ಅಖಾಡಕ್ಕಿಳಿದಿದ್ದು, ಭರದಿಂದ...
ರಾಜ್ಯಾದ್ಯಂತ ತಲ್ಲಣ ಮೂಡಿಸಿರುವ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಇಂದು ಮಹತ್ವದ ಘಟ್ಟ ತಲುಪಿದೆ. ಪ್ರಕರಣದ ಕೇಂದ್ರಬಿಂದುವಾಗಿರುವ, ಪ್ರಮುಖ ಸಾಕ್ಷಿ ಕಮ್ ಆರೋಪಿ ಚಿನ್ನಯ್ಯ, ತನ್ನ ಭವಿಷ್ಯ ಮತ್ತು ಇಡೀ ಪ್ರಕರಣದ ದಿಕ್ಕನ್ನೇ...
ಭಜನಾ ಕಮ್ಮಟದಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು....
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 23 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ...
ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ದೂರುದಾರ ಜಯಂತ್ ಟಿ., ಎಸ್ಐಟಿ ವಿಚಾರಣೆ ಮತ್ತು ಬೆಳವಣಿಗೆಗಳ ಕುರಿತು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಬುರುಡೆ ಅಗೆದ...
ಮಂಗಳೂರು: ಧರ್ಮಸ್ಥಳದ ಸಾಮೂಹಿಕ ಹೂತು ಹಾಕಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮುಂದೆ ಸೌಜನ್ಯ ಅಪಹರಣದ (Soujanya Case) ಪ್ರಕರಣದ ಸಾಕ್ಷಿ ಎನ್ನಲಾದ ಮಹಿಳೆ ಹಾಜರಾಗಿದ್ದಾರೆ. ಸೆ.19ರಂದು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸಿದ ಸಾಕ್ಷಿ...