ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ವ್ಯಕ್ತಿಯೋರ್ವರು ನ 19ರಂದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಟ್ಲ ಸಮೀಪದ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58) ಆತ್ಮಹತ್ಯೆ ಮಾಡಿಕೊಂಡವರು. ವಿಟ್ಲ: ಮನೆ ಸಮೀಪದ ಮರವೊಂದಕ್ಕೆ ನೇಣು...
ವಿಟ್ಲ ನಾಲೆಡ್ಜ್ ಹಬ್ ವತಿಯಿಂದ ಆನ್ ಲೈನ್ ನಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿ ಪ್ರಾರಂಭಿಸಲಾಗಿದ್ದು ಈಗಾಗಲೇ ಇದರ ನೋಂದಾವಣೆ ಪ್ರಾರಂಭಗೊಂಡಿರುತ್ತದೆ. ಮನೆಯಲ್ಲಿಯೇ ಕುಳಿತುಕೊಂಡು ಅತೀ ಕಡಿಮೆ ಫೀಸ್ ಮತ್ತು ಕಡಿಮೆ ಅವಧಿಯಲ್ಲಿ ಇಂಗ್ಲೀಷ್ ಸರಳವಾಗಿ ಮಾತನಾಡಬಹುದು....
ವಿಟ್ಲ ಮಂಗಿಲಪದವು ಎಂಬಲ್ಲಿ ಹಾವು ಕಚ್ಚಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನ.17ರಂದು ನಡೆದಿದೆ. ಮೂಲತಃ ಪೆರುವಾಯಿ ನಿವಾಸಿಯಾಗಿದ್ದು, ಪ್ರಸ್ತುತ ಮಾಮೇಶ್ವರ ನದಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಸುರೇಶ್ ನಾಯ್ಕ ಮೃತ ದುರ್ದೈವಿ. ವಿಟ್ಲ: ವಿಟ್ಲ ಮಂಗಿಲಪದವು...
ಕಷ್ಟದಲ್ಲಿರುವವರಿಗೆ ಸಾಲ ನೀಡಿ, ಸಹಕರಿಸುವ ಕೆಲಸ ಬ್ಯಾಂಕಿನಿಂದ ನಡೆಯಬೇಕು. ಸಮಾಜಕ್ಕೆ ಮಾಡಿದ ಉಪಕಾರದಿಂದ ಪ್ರತಿಯೊಬ್ಬರು ನೆನಪಿಡುವ ಕಾರ್ಯವಾಗುತ್ತದೆ. ಕೃಷಿಕರಿಗೆ ಕಷ್ಟದಲ್ಲಿ ಸ್ಪಂದಿಸುವ ಕಾರ್ಯವನ್ನು ಟೌನ್ ಬ್ಯಾಂಕ್ ಮಾಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಕಿಶೋರ್ ಕುಮಾರ್...
ರಾಜಕಾರಣಿಯೊಬ್ಬರ ಬೆಂಬಲಿಗ ವಿಟ್ಲ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ದಾಂಧಲೆ ಎಬ್ಬಿಸಿ ಕಛೇರಿಯ ಮೇಜಿನ ಗಾಜನ್ನು ಪಡಿಗಟ್ಟಿದ್ದ ಹಾಗೂ ಸರಕಾರಿ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿದ ಘಟನೆ ಇಂದು ನಡೆದಿದೆ. ಬಳಿಕ ಅಲ್ಲಿ ಬಿಗುವಿನ ವಾತವರಣ ನಿರ್ಮಾಣಗೊಂಡಿದ್ದು, ವಿಟ್ಲ...
ಆನೆಕಲ್ಲು ಪಡ್ಪು ಶ್ರೀ ಜಲದುರ್ಗಾ ಪರಮೇಶ್ವರೀ ಕ್ಷೇತ್ರದಲ್ಲಿ ನಾಡಿ ವಿಧಾನದ ಮೂಲಕ ನಡೆಯುತ್ತಿದ್ದ ಪ್ರಶ್ನಾಚಿಂತನೆ ಸಂದರ್ಭ ದೇವಸ್ಥಾನದ ಮುಂಭಾಗ ಹರಿಯುವ ನದಿಯಲ್ಲಿ ಶಿವ ಲಿಂಗ ಇರುವ ವಿಚಾರ ತಿಳಿದು ಬಂದಿದ್ದು, ಅದನ್ನು ಪತ್ತೆ ಮಾಡುವ ಕಾರ್ಯ...
ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ರಸ್ತೆಯಲ್ಲಿ ಬಿದ್ದಿದ್ದವರನ್ನು ಸ್ಥಳೀಯರು ರಿಕ್ಷಾ ಮೂಲಕ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ದೇರಳಕಟ್ಟೆಯ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳಕ್ಕೆ...
ಬಡಕಬೈಲು ಖಾಸಗಿ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಅವರಿಗೆ ಅ.14ರಂದು ಬೆಳಿಗ್ಗೆ ಮೂರ್ಛೆ ರೋಗ ಬಾಧಿಸಿತ್ತು. ಇದರಿಂದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿಟ್ಲ:...
ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿ ವಸ್ತು ಸಹಿತ ನಾಲ್ಕು ಮಂದಿಯನ್ನು ಚಂದಳಿಕೆಯಲ್ಲಿ ಬಂಧಿಸಿದ್ದಾರೆ. ವಿಟ್ಲ: ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ...
ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯುವೆಲ್ಸ್ ನಲ್ಲಿ ನವರಾತ್ರಿ ವೈಭವ ಹಿನ್ನಲೆಯಲ್ಲಿ ಅ.13ರವರೆಗೆ ಚಿನ್ನ ಖರೀದಿ ಮೇಲೆ ವಿಶೇಷ ರಿಯಾಯಿತಿಯನ್ನು ಘೋಷಣೆ ಮಾಡಿದ್ದು, 2ಸಾವಿರ ಮೇಲ್ಪಟ್ಟ ಖರೀದಿಗೆ ವಿಜಯವಾಣಿ ಪತ್ರಿಕೆಯ ಸಹಯೋಗದೊಂದಿಗೆ ವಿಜಯೋತ್ಸವ ಕೂಪನ್...