ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಕೃಷ್ಣಕುಮಾರ್ ಶೆಟ್ಟಿ ಮಾತನಾಡಿದರು. ವಿದ್ಯಾರ್ಥಿ ಶಕ್ತಿ ಅತ್ಯಂತ ವಿಶೇಷವಾದದ್ದು ಮತ್ತು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಗಣನೀಯ ಸಾಧನೆಯನ್ನು ಮಾಡಿದ್ದಕ್ಕಾಗಿ 125000 ರೂಗಳ ನಗದು ಪುರಸ್ಕಾರವನ್ನು ಗಳಿಸಿಕೊಂಡಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್...
ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಕ್ಷಶಿಲಾ ಹಾಗೂ ಶಾರದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ಶಿಬಿರ ಪ್ರಾರಂಭಗೊಂಡಿರುತ್ತದೆ. ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಕ್ಷಶಿಲಾ ಹಾಗೂ ಶಾರದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ಶಿಬಿರ ಪ್ರಾರಂಭಗೊಂಡಿರುತ್ತದೆ....
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗಭ್ಯಾಸವನ್ನು ನಡೆಸಲಾಯಿತು. ದೀಪ ಪ್ರಜ್ವಲಿಸಿ ಪ್ರಾರಂಭಗೊಂಡ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ರವಿ ಮುಂಗ್ಲಿಮನೆ ವಹಿಸಿ ಮಾತನಾಡುತ್ತಾ “ಯೊಗವು ಭಾರತದ ಋಷಿ...
ಶಾಲಾ ಜೀವನದಲ್ಲಿಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತಯಂತ್ರದ ಮೂಲಕ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ನಡೆಯಿತು. ಶಾಲಾ ಜೀವನದಲ್ಲಿಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಮೇ–ಜೂನ್ 2026ರಲ್ಲಿ ನಡೆದ ಪದವಿ ತರಗತಿಗಳ ಎರಡನೆಯ, ನಾಲ್ಕನೆಯ ಮತ್ತು ಆರನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವು ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಯುಯುಸಿಎಂಎಸ್ (UUಅಒS) ಪೋರ್ಟಲ್ನಲ್ಲಿ ತಮ್ಮ ನೋಂದಣಿ...
2026-27ನೇ ಶೈಕ್ಷಣಿಕ ವರ್ಷದ ಕಾಲೇಜು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳ ಆಯ್ಕೆಗಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಚುನಾವಣೆಯಲ್ಲಿ ಕಾಲೇಜು ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಕೆ.ಆರ್. ದಿಶಾಂತ್, ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ನೇಹಾ ಅನೀಶ್...
ಪುತ್ತೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಉನ್ನತ ಶಿಕ್ಷಣ ನೀಡಬೇಕೆಂಬ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲಿಯೇ ಹುಟ್ಟಿಕೊಂಡ ಶಿಕ್ಷಣ ಸಂಸ್ಥೆ ಪುತ್ತೂರು ಎಜುಕೇಶನ್ ಸೊಸೈಟಿ. 1915ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ, ರಾಷ್ಟ್ರೀಯ ಚಿಂತನೆಗಳನ್ನು ಬಲಪಡಿಸುವ ಉದ್ದೇಶವನ್ನೇ ಇಟ್ಟುಕೊಂಡು ಬೆಳೆಯಿತು. 2009ರಲ್ಲಿ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಬೆಂಗಳೂರಿನ Toolcomp Systems Pvt. Ltd. ವತಿಯಿಂದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ ನಡೆಯಿತು. ಅಂತಿಮ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದರು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಬೆಂಗಳೂರಿನ Toolcomp Systems Pvt. Ltd....
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪರಿಸರ ಜಾಗೃತಿ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪರಿಸರ ಜಾಗೃತಿ ಬಗ್ಗೆ...