ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆಗೊಳಿಸಿ, ದಕ್ಷಿಣ ಕನ್ನಡ...
ಕರ್ತವ್ಯ ನಿರತರಾಗಿದ್ದ ವಿಡ್ಲದ ಕಂದಾಯ ನಿರೀಕ್ಷರಾದ ಪ್ರಶಾಂತ್ ಶೆಟ್ಟಿರವರ ಕಚೇರಿಗೆ ನುಗ್ಗಿದ ಇಬ್ಬರು ಆರೋಪಿಗಳು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೇದರಿಕೆಯೊಡ್ಡಿ ಕಚೇರಿಯ ಸೊತ್ತುಗಳನ್ನು ಧ್ವಂಸ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಆರೋಪಿಗಳನ್ನು...
ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್...
ಮುಸ್ಲಿಂ ಯುವಕರ ಗುಂಪಿನ ಮಧ್ಯೆ ರಣಭೀಕರ ತಲ್ವಾರು ಕಾಳಗ ನಡೆದು ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ನಡೆದಿದ್ದು ಈ ಯದ್ವಾತದ್ವಾ ತಲ್ವಾರ್ ದಾಳಿಯ ವಿಡಿಯೋ ವೈರಲ್...
ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಸುಪ್ರಸಿದ್ಧ ನಟ. ಅವರ ಪತ್ನಿ ಶಿಲ್ಪಾ ಗಣೇಶ್ ತಮ್ಮ ತವರು ಭಾಷೆ ತುಳುವಿನಲ್ಲಿ ಹೊಸ ಸಿನಿಮಾ ಪ್ರಾರಂಭಿಸುವ ಮೂಲಕ ಹೊಸ ಪ್ರಯತ್ನ ಕೈಗೊಂಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ...
ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ...
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ನ ಉಪಚುನಾವಣೆಯ ಜನಪ್ರತಿನಿಧಿಗಳ ಸಮಾವೇಶ ಅ.13 ರಂದು ಬಂಟ್ವಾಳ ದ ಸ್ಪರ್ಶ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಜನತಾ...
ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಸ್ಥಾನಕ್ಕೆ ನಡೆಯುವ ವಿಧಾನ ಪರಿಷತ್ ಉಪ ಚುನಾವಣೆ ಸಲುವಾಗಿ ಬಂಟ್ವಾಳದ ಬಂಟರ ಭವನದಲ್ಲಿ ಅ.15ರಂದು ದ.ಕ. ಜಿಲ್ಲಾ ಮಟ್ಟದ ಬಿಜೆಪಿ ಸಮಾವೇಶ ನಡೆಯಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ...
ಬಿಸಿರೋಡಿನ ಭಂಡಾರಿ ಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಅಲ್ಲೇ ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದ್ದು ಚಾಲಕ ಸಣ್ಣ...
ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೋಟ್ ಗಳನ್ನು ವಶಪಡಿಸಿಕೊಂಡಿದೆ. ಬಂಟ್ವಾಳ ,ಅ. 04:...