ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಬೋಟನಿ ವಿಭಾಗದ ವಿದ್ಯಾರ್ಥಿಗಳಾದ ದಿಶಾ, ದೀಕ್ಷಿತಾ, ಗ್ರೀಷ್ಮಾ, ಸಂಬ್ರಮ್ ಹಾಗೂ ತೇಜಸ್ ರೈ ಅವರು ಪ್ರಸಿದ್ಧ ನಾಟಿ ವೈದ್ಯರಾದ ನಾರಣಪ್ಪ ಸಾಲಿಯನ್ ಅವರ ಮನೆಗೆ ಶೈಕ್ಷಣಿಕ ಭೇಟಿನೀಡಿದರು. 2025ರ ಸೆಪ್ಟೆಂಬರ್...
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಮಾಜಿ ರಾಷ್ಟ್ರಪತಿಯಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಆಚರಿಸಲ್ಪಡುವ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು,ಸೆ 5: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಮಾಜಿ ರಾಷ್ಟ್ರಪತಿಯಾದ ಡಾ.ಸರ್ವಪಲ್ಲಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕ ದಿನಾಚರಣೆ ಆಚರಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ವಿವೇಕಾನಂದ ಕಾಲೇಜಿನನಿವೃತ್ತ ಪ್ರಾಂಶುಪಾಲರಾದ ಡಾ. ಎಚ್. ಮಾಧವ ಭಟ್ ಮಾತನಾಡಿದರು. ಪುತ್ತೂರು : ಇಂದು ಶಿಕ್ಷಕರು ನೈಜ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮವು ಸೆ2 ರಂದು ಕಾಲೇಜು ಸಭಾಂಗಣದಲ್ಲಿ...
ಶಾಲಾ ಶಿಕ್ಷಣ ಇಲಾಖೆ ದ. ಕ ಜಿಲ್ಲೆ ಮಂಗಳೂರು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸೆ. 1 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಪದವಿ ಪೂರ್ವ...
ಶೈಕ್ಷಣಿಕ ಶ್ರೇಷ್ಠತೆಯ ಹಾದಿಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಸಂತ ಫಿಲೋಮಿನಾ ಕಾಲೇಜ್ ಸ್ವಾಯತ್ತ ಪದವಿ ಮಹಾವಿದ್ಯಾಲಯವು 2025-26ನೇ ಸಾಲಿನ ವಿಜ್ಞಾನ ವೇದಿಕೆಯನ್ನುಆ.25 ರಂದು ಉದ್ಘಾಟಿಸಿತು. ಈ ವೇದಿಕೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಮತ್ತು ನವೀನ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ಆ 28 ರಂದು ಕಾಲೇಜು ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವೃತಿ ಮಾರ್ಗದರ್ಶನ’ ತರಬೇತಿಯು ನಡೆಯಿತು. ಪುತ್ತೂರು: ಸಂತ ಫಿಲೋಮಿನಾ...
ಸಂತ ಫಿಲೋಮಿನಾ ಕಾಲೇಜು, ಪುತ್ತೂರು ಇಲ್ಲಿನ ಪ್ರಥಮ ಬಿ.ಬಿ.ಎ ವಿಭಾಗದ ವಿದ್ಯಾರ್ಥಿ ನಿಖಿಲ್ ಬಿ.ಕೆ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ಟ್ರೆಡಿಷನಲ್ ಮತ್ತು ಟ್ವಿಸ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪುತ್ತೂರು,...
ಸಂತ ಫಿಲೋಮಿನ ಕಾಲೇಜಿನ (ಸ್ವಾಯತ್ತ) ಯೂತ್ ರೆಡ್ ಕ್ರಾಸ್ ಸೊಸೈಟಿ, ಎನ್ಸಿಸಿ, ಎನ್ಎಸ್ಎಸ್, ರೋವರ್ಸ್ ಮತ್ತು ರೇಂಜರ್ಸ್, ಐಕ್ಯೂಎಸಿ ಮತ್ತುಹೆಲ್ತ್ ಸೆಂಟರ್ ,ಪುತ್ತೂರಿನ ರೋಟರಿ ಕ್ಯಾಂಪ್ಕೊ ರಕ್ತ ಕೇಂದ್ರ ಮತ್ತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ...
ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ, ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ ಹಾಗೂ ಇನ್ಟಿಟ್ಯೂಶನ್ಸ್ ಇನೊವೇಶನ್ಕೌನ್ಸಿಲ್(ಐಐಸಿ) ಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಇನೊವೇಶನ್ ಸೆಂಟರ್ನಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ಹಾಗೂ ಕಂಪ್ಯೂಟರ್ ಸಯನ್ಸ್ನ ವಿದ್ಯಾರ್ಥಿಗಳಿಗಾಗಿ 8 ಗಂಟೆಗಳ...