ಇಲ್ಲಿನ ಪುತ್ತೂರು ರಸ್ತೆಯಲ್ಲಿರುವ ಸ್ಟಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯುವೆಲ್ಸ್ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಚಿನ್ನ ಹಾಗೂ ಬೆಳ್ಳಿ ಆಭರಣ ಖರೀದಿ ವೇಳೆ ರಿಯಾಯಿತಿ ಜೊತೆಗೆ ವಿವಿಧ ಕೊಡುಗೆಗಳು ಲಭಿಸಲಿದ್ದು, ಈ ಕೊಡುಗೆಗಳು...
ವಿಟ್ಲ, ಅ. 2 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಇವರು...
ಕಡೂರು – ಕಾಞಂಗಾಡು ಹೆದ್ದಾರಿಯ ಕುದ್ದುಪದವಿನ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಪೆಟ್ರೆಲ್ ಸುರಿದು ಬೆಂಕಿ ಹಚ್ಚಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ವಿಟ್ಲ: ಕಡೂರು – ಕಾಞಂಗಾಡು ಹೆದ್ದಾರಿಯ ಕುದ್ದುಪದವಿನ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಪೆಟ್ರೆಲ್ ಸುರಿದು ಬೆಂಕಿ...
ಹಠಾತ್ ಅನಾರೋಗ್ಯಕ್ಕೆ ತುತ್ತಾದ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಉಮೇಶ್ ಗೌಡ ಸೆ 26ರಂದು ರಾತ್ರಿ ನಿಧನ ಹೊಂದಿದರು. 38ರ ಹರೆಯದ ಅವರು ವೃತ್ತಿಯಲ್ಲಿ ಕೃಷಿಕರಾಗಿದ್ದರು. ವಿಟ್ಲ: ಹಠಾತ್ ಅನಾರೋಗ್ಯಕ್ಕೆ ತುತ್ತಾದ...
3 ತಿಂಗಳ ಹಿಂದೆ ಆರೋಪಿಗೆ ವಿದ್ಯಾರ್ಥಿನಿಯ ಪರಿಚಯವಾಗಿದೆ. ಪುತ್ತೂರಿನಲ್ಲಿ ಆತ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡಿದ್ದಾನೆ ಹಾಗೂ ಆಕೆಯ ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ. ಬಳಿಕ ದೂರವಾಣಿ ಮೂಲಕ ಆಕೆಯನ್ನು ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದಾನೆ. ಉಪ್ಪಿನಂಗಡಿ: ಸೆ 13 ಅಪ್ರಾಪ್ತೆ ಕಾಲೇಜು...
ಶಿವಾಜಿನಗರದಲ್ಲಿ ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಮೇಶ್ (40) ಮೃತ ಆಟೋ ಚಾಲಕ. ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ವಿಟ್ಲ : ಇಲ್ಲಿನ ಶಿವಾಜಿನಗರದಲ್ಲಿ ಆಟೋ...
ಹುಡುಗಿ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಓರ್ವ ಇನ್ನೊಬ್ಬನಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉರಿಮಜಲು ಜಂಕ್ಷನ್ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಆರೋಪಿಯಾಗಿದ್ದು, ವಿಟ್ಲ...
ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾನಿಗೊಂಡಿದೆ. ಕಾರು ಚಾಲಕ ಮದ್ಯ ಕುಡಿದು ಕಾರು ಚಲಾಯಿಸಿದ್ದಾನೆ. ಹೀಗಾಗಿಯೇ ಕಾರು ರಸ್ತೆಯಿಂದ ನೇರವಾಗಿ ಬದಿಗೆ ಸರಿದು ಅಂಗಡಿ ಮೇಲೆ ಎರಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ...
ವಿಟ್ಲ : ಇಲ್ಲಿನ ಕುದ್ದುಪದವು ಎಂಬಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ತನ್ನ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ನಡೆದಿದೆ. ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ್ದ ವೇಳೆ ಅಂಗಡಿಯ ಮಾಲಕ...
ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮೂಸಂಬಿಲ್ ಎಂಬರಿಗೆ ಗಂಭೀರ ಗಾಯವಾಗಿದೆ. ಅವರನ್ನು...