ನಿವೃತ್ತ ಸೈನಿಕರೊಬ್ಬರು ಬ್ಯಾಂಕಿನ ಒಳಗಡೆ ಇದ್ದ ವೇಳೆ, ಅವರ ಹ್ಯಾಂಡ್ ಬ್ಯಾಗ್ ನಲ್ಲಿದ್ದ ಲಕ್ಷಾಂತರ ರೂಪಾಯಿಯನ್ನು ಎಗರಿಸಿದ ಕಳ್ಳನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವು ತಿಂಗಳ ಹಿಂದೆ ನಡೆದಿತ್ತು. ಬೆಳ್ತಂಗಡಿ ತೆಕ್ಕಾರು ನಿವಾಸಿ...
ಬಿಎಸ್ಎನ್ಎಲ್ ಟವರ್ ನ ಎಂಕ್ಸಚೆಂಜ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳು, COPPER ಕೇಬಲ್ , ಎಲೆಕ್ಟ್ರಾನಿಕ್ ಕಾರ್ಡ್ ಗಳು, DB PANEL ಬೋರ್ಡ್ಗಳು ಕಳ್ಳತನವಾಗಿರುವ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ. ಬಿಎಸ್ಎನ್ಎಲ್...
ಸಜೀಪಮುಡ್ನೂರು ಗ್ರಾಮದಲ್ಲಿ ಕಿಟಕಿಯ ಸರಳನ್ನು ಬಗ್ಗಿಸಿ ಜಖಂ ಮಾಡಿ ಒಳ ಪ್ರವೇಶಿಸಿ ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 2 ½ ಪವನ್ ತೂಕದ 2...
ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕೋಣೆಯೊಂದರ ಕಪಾಟಿನ ಒಳಗಡೆ ಇರಿಸಿದ್ದ, ಒಟ್ಟು 36 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದು ಕಂಡುಬಂದಿರುತ್ತದೆ....
ನಿನ್ನೆ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಬಿಸಿರೋಡಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಈ ಬಳಿಕ ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆಯಲ್ಲಿ ಎರಡು ದೂರು ಸಲ್ಲಿಕೆಯಾಗಿದ್ದು, ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ವಿಶ್ವ ಹಿಂದೂ ಪರಿಷತ್...
ಬಂಟ್ವಾಳ ನಗರ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯವರೆಗೆ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು...
ವಿದ್ಯುತ್ ಶಾಕ್ ಹೊಡೆದು ಎಲೆಕ್ಟ್ರೀಷಿಯನ್ ಒಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತ...
ʼಬೊಳಂತೂರಿನ ಸಿದ್ಧಿ ವಿನಾಯಕ ವಿಶ್ವಸ್ಥ ಮಂಡಳಿʼ ಎಂಬ ಹೆಸರಿನ ಲೆಟರ್ ಹೆಡ್ ನಲ್ಲಿ ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ತುಳಸೀವನ ಗಣೇಶೋತ್ಸವ ಮೆರವಣಿಗೆಗೆ ಈ ಬಾರಿ ಬೋಳಂತೂರು ಮಸೀದಿಯಿಂದ ತಂಪು ಪಾನೀಯ, ಸಿಹಿತಿಂಡಿ ವಿತರಿಸಬಾರದು ಎಂಬ...
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತಗೊಂಡು ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್...
ಧಾರ್ಮಿಕ ಕೇಂದ್ರವೊಂದರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನೊರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ಮುಸ್ಲಿಂ ಸಮುದಾಯದ ಪವಿತ್ರ ಮೆಕ್ಕಾದ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಸಾಮಾಜಿಕ ಜಾಲತಾಣವಾದ...