ಬೆಂಗಳೂರು ಮೂಲದ ಖಾಸಗಿ ಕಾರು ಚಾಲಕ ಕ್ಷುಲ್ಲಕ ಕಾರಣಕ್ಕೆ ಆಂಬುಲೆನ್ಸ್ ತಡೆದು ಅದರ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಹಲ್ಲೆಗೆ ಒಳಗಾದ ಆಂಬುಲೆನ್ಸ್ ಚಾಲಕ ಕಡಬ...
ಬೆಳ್ತಂಗಡಿ, ಫೆ.26: ಬೆಂಗಳೂರಿನಿಂದ ಚಾರಣಕ್ಕೆಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮೀಸಲು ಅರಣ್ಯಕ್ಕೆ (Charmadi Forest) ಬಂದಿದ್ದ ಚಾರಣಿಗರ ಪೈಕಿ ನಾಪತ್ತೆಯಾಗಿದ್ದ ಯುವಕನೋರ್ವನನ್ನು ಪೊಲೀಸರು ತಡರಾತ್ರಿ ವೇಳೆ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನಿಂದ ಚಾರಣಕ್ಕೆಂದು ಬಂದಿದ್ದ 10 ಮಂದಿಯ...
ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಮೃತ ಯುವತಿ. ವನಿತಾರವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ...
ಬೆಳ್ತಂಗಡಿ : (Belthangady) ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್...
ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜ.15ರಂದು ಸಂಜೆ ನಡೆದಿದೆ. ಪಣಕಜೆ ನಿವಾಸಿ ಮಹಮ್ಮದ ಹನೀಫ್...
ವಿವಾಹಿತ ಮಹಿಳೆಯೊಬ್ಬರು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಎಂಬಲ್ಲಿ ನಡೆದಿದೆ. ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಹೃದಯಾಘಾತದಿಂದ ನಿಧನರಾದರು. ಮೃತರು ಗಂಡ, ಅತ್ತೆ, ತಂದೆ, ತಾಯಿ, ಅಕ್ಕ ಮತ್ತು...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಹರೀಶ್ ಪೂಂಜಾ ಅವರಿಗೆ ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನ ಜೈನ್ ಪಟೇಲ್ ಸಭಾಂಗಣದಲ್ಲಿ 2023ರ ಮೇ 22ರಂದು ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ...
ಬೆಳ್ತಂಗಡಿ : ಅನ್ಯಧರ್ಮೀಯರ ವಶದಲ್ಲಿದ್ದ ಜಮೀನಿನಲ್ಲಿ ಸುಮಾರು 12ನೇ ಶತಮಾನದ ಎನ್ನಲಾದ ಗೋಪಾಲಕೃಷ್ಣ ದೇವರ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದೆ ಶ್ರೀ...
ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ – ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ...
ಮಂಗಳೂರು, ನವೆಂಬರ್ 03: ವಿವಾಹಿತ ಮಹಿಳೆಯ ಮೃತದೇಹ (Dead body) ಬಾವಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನ 3ರಂದು ನಡೆದಿದೆ. ಜ್ಯೋತಿ ನಗರದಲ್ಲಿ ಮನೆ ಬಳಿಯ ಬಾವಿಯಲ್ಲಿ...