ಮಂಗಳೂರು : ಎಂಎಲ್ಸಿ ಐವನ್ ಡಿಸೋಜಾ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಪರಾಧಿಗಳನ್ನು ಬಂಧಿಸಲು ಎಸಿಪಿ ಸೆಂಟ್ರಲ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು...
ಬಂಟ್ವಾಳ ತಾಲೂಕಿನ ಕಾವಳಮುಡೂರು ಗಾಮದ ಬೊಳ್ಳಿಮಾರು ಶ್ರೀ ಆದಿ ಶಕ್ತಿ ಕೊರಗಜ್ಜ ಕ್ಷೇತ್ರದ ದೇವಸ್ಥಾನದಲ್ಲಿ ಕಾಣಿಕೆ ಹಾಕಲು ಇಡಲಾಗಿದ್ದ ಮೂರು ಸ್ಟೀಲಿನ ಕಾಣಿಕೆ ಡಬ್ಬಿಗಳನ್ನುಆ. 17ರ ರಾತ್ರಿ ಕಳ್ಳತನವಾಗಿದೆ. ಬಂಟ್ವಾಳ: ಕೊರಗಜ್ಜನ ಕೇತ್ರದ ಸಿಸಿ ಕ್ಯಾಮರಾ...
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು...
ಕಾರಿನಲ್ಲಿ ಬಂದ ಅಪರಿಚಿತರು ಲಿಪ್ಟ್ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಿನ್ನದ ಸರ ಹಾಗೂ ನಗದು ದೋಚಿದ ಘಟನೆ ನಡೆದಿದೆ. ಸುಮಾರು ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ರೂ.2,000/- ನಗದು...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ...
ಮಗ ಚಾಲನೆ ಮಾಡುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಸಹಸವಾರರಾಗಿದ್ದ ತಂದೆ ನಿಧನರಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ: ಮಗ ಚಾಲನೆ ಮಾಡುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಸಹಸವಾರರಾಗಿದ್ದ ತಂದೆ ನಿಧನರಾದ...
ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ. ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಭವಿಷ್ಯ ಆಚಾರ್ಯ ( 15) ಆತ್ಮಹತ್ಯೆ...
ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಂಟ್ವಾಳ ನಿವಾಸಿ ಸಲೀಂನನ್ನು ಅರೆಸ್ಟ್ ಮಾಡಲಾಗಿದೆ. ಉಡುಪಿ : ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಂಟ್ವಾಳದ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಬಂಟ್ವಾಳ...
ವೈಯಕ್ತಿಕ ಕ್ಸುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದೆ. ಬಂಟ್ವಾಳ ನಿವಾಸಿಗಳಾದ...
ಬಂಟ್ವಾಳ: ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ನಿವಾಸಿ ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ...