ವಿಟ್ಲ, ಜು.24 : ವಿಟ್ಲದ ನೆತ್ರಕೆರೆ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಪುಟಾಣಿಗಳಿಗಾಗಿ ತಂದಿರಿಸಿದ್ದ ಪೌಷ್ಟಿಕ ಆಹಾರ ಸಾಮಗ್ರಿ ಮತ್ತು ಗ್ಯಾಸ್ ಹಂಡೆ, ರೆಗ್ಯುಲೇಟರ್ ಇತ್ಯಾದಿಗಳನ್ನು ಕಳವುಗೈಯಲಾಗಿದೆ. ತೂಕದ ಯಂತ್ರ, ಗ್ಯಾಸ್ ಹಂಡೆ ಮತ್ತು ಪೌಷ್ಟಿಕ ಆಹಾರ...
ಪುತ್ತೂರು: ಪುಣಚ ಗುರ್ಮೆಯ ಮನೆಯಂಗಳದಲ್ಲಿ ವಿದ್ಯುತ್ ಪಂಪ್ ದುರಸ್ಥಿ ಕಾರ್ಯ ನಡೆಸುತ್ತಿದ್ದ ವರ್ಕ್ ಶಾಪ್ ನಿಂದ ಲಕ್ಷಾಂತರ ಮೌಲ್ಯದ ಪಂಪ್ ಸೆಟ್ ಗಳು ಕಳವಾಗಿದ್ದು, ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುವ ಬದಲು ಎನ್. ಸಿ. ಮಾಡಿ...
ವಿಟ್ಲ : ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಿಟ್ಲ ಚಂದಳಿಕೆ ತಿರುವಿನಲ್ಲಿ ಭಾನುವಾರ ಸಂಜೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯಗಳಿಲ್ಲದೇ ಪಾರಾಗಿದ್ದಾರೆ. ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ...
ವಿಟ್ಲ : ಅನಾರೋಗ್ಯದಿಂದಾಗಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ, ರಾದೀಪ್ ಪೂಜಾರಿ (38) ನಿಧನರಾದರು. ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದ ಅವರು, ಪುತ್ತೂರು ಖಾಸಗಿ...
ವಿಟ್ಲದ ಹೃದಯ ಭಾಗದಲ್ಲಿರುವ ಬಹುಮಹಡಿ ಕಟ್ಟಡವೊಂದರ ಲಿಪ್ಟ್ ನ ಬಾಗಿಲು ಓಪನೆ ಆಗದೆ ಗಂಟೆಗಳ ಕಾಲ ಅದರೊಳಗಡೆ ವಿದ್ಯಾರ್ಥಿಗಳು ಸಿಕ್ಕಿ ಹಾಕಿಕೊಂಡ ಆಘಾತಕಾರಿ ಘಟನೆ ಸೋಮವಾರ (ಜು 1) ಮಧ್ಯಾಹ್ನ ನಡೆದಿದೆ. ವಿಟ್ಲ – ಪುತ್ತೂರು...
ವಿಟ್ಲ: ಕನ್ಯಾನ ಸಮೀಪ ಕೇರಳ ಕಡೆಗೆ ಅಕ್ರಮವಾಗಿ ಹೋರಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಮೂವರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ (ಜೂ 26) ಸಂಜೆ ನಡೆದಿದೆ. ಬಂಟ್ವಾಳ ತಾಲೂಕು...
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ್ದ ಕಳ್ಳರು ಚಿನ್ನ ಅಭರಣ ಹಾಗೂ ವಿದೇಶಿ ಕರೆನ್ಸಿ ದೋಚಿದ ಘಟನೆ ಬೋಳಂತೂರು ಗ್ರಾಮದ ಬಂಗಾರಕೋಡಿ ಎಂಬಲ್ಲಿ ನಡೆದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ...
ಬಂಟ್ವಾಳ: ಇಲ್ಲಿನ ಬೊಳಂತೂರು ಗ್ರಾಮದ ಅಂಗಡಿಯೊಂದರಲ್ಲಿ ಜೂ. 16ರಂದು ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೊಳಂತೂರು ನಿವಾಸಿ ಮಹಮ್ಮದ್ ರಫೀಕ್ ರವರು ಕಲ್ಪನೆ-ಮೂಡ ಕ್ರಾಸ್ ಬಳಿ ಇರುವ...
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ.ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು...
9 ವರ್ಷಗಳ ಹಿಂದೆ ಬಂಟ್ವಾಳದ ಸಜಿಪಮೂಡ ಗ್ರಾಮದಲ್ಲಿ ನಡೆದಿದ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ತಲಾ 30 ಸಾವಿರ ರು. ದಂಡ...