ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಢಿಕ್ಕಿ ಹೊಡೆದು 13 ಜನರು ಮೃತಪಟ್ಟ ಘಟನೆ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ....
ಪುತ್ತೂರು: ಪುತ್ತೂರಿನ ಕುಂಬ್ರದ ಬಳಿ ಇಂದು ಸಂಜೆ (ಜೂ.16) ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಾಣಿ – ಮೈಸೂರು ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಆಲ್ಟೋ ಮತ್ತು ಬೋಲೆರೋ ಕಾರುಗಳ ನಡುವೆ...
ಆಂಧ್ರಪ್ರದೇಶ: ವ್ಯಾನ್ ಚಾಲಕರೊಬ್ಬರು ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿ, ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ಇಂದು (ಜೂ.14) ಮುಂಜಾನೆ ಸಂಭವಿಸಿದೆ....
Bantwal Accident ಬಂಟ್ವಾಳ: ದ್ವಿಚಕ್ರವಾಹನಕ್ಕೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಶನಿವಾರ(ಜೂ 8) ಸಂಜೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕಲಾಯಿ...
ಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅತೀವೇಗ ಮತ್ತು ನಿರ್ಲಕ್ಷ್ಯ ತನದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ:...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಮೇ 21 ರಂದು ಬೆಳಿಗ್ಗೆ ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ...
ಕಾಸರಗೋಡು, ಮೇ 7: ಇಲ್ಲಿನ ಮಂಜೇಶ್ವರ ಸಮೀಪದ ಕುಂಜತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಾಲಕ ಸಹಿತ ಮೂವರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡ...
ನೆಲ್ಯಾಡಿ : ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ. ವಿವಾಹ ಕಾರ್ಯಕ್ರಮದಲ್ಲಿ...
ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದೆ. ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ...
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಎರಡು ವಾಹನಗಳಲ್ಲಿದ್ದ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಾಣಿ-ಕೊಡಾಜೆ ಗಡಿಭಾಗದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು...