ಬಂಟ್ವಾಳ: ಕಳೆದೈದು ದಿನದಿಂದ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮಾಣಿಮಜಲು ಗ್ರಾಮದಿಂದ ಯುವಕನೊಬ್ಬ ಕಾಣೆಯಾಗಿದ್ದಾನೆ. ಸಮದ್ ನಾಪತ್ತೆಯಾದ ಯುವಕ. ಸಮದ್ ಮೂರು ಮಕ್ಕಳ ತಂದೆಯಾಗಿದ್ದು, ಆತ ಎಲ್ಲಿಯಾದರೂ ಕಂಡು ಬಂದಲ್ಲಿ ತಕ್ಷಣ ಬಂಟ್ವಾಳ ಟೌನ್ ಪೋಲಿಸ್ ಠಾಣೆಗೆ...
ಬಂಟ್ವಾಳ : ಇಲ್ಲಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿದೆ. ಇದರಿಂದಾಗಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟಿವೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು...
ಬಂಟ್ವಾಳ : ಬಂಟ್ವಾಳ – ಸರಪಾಡಿ ರಸ್ತೆಯಲ್ಲಿ ಸಂಚರಿಸುವ ಜೀವನ್ ಜ್ಯೋತಿ ಬಸ್ ಗದ್ದೆಗೆ ಉರುಳಿ ಬಿದ್ದ ಘಟನೆ ಜು.15ರಂದು ನಡೆದಿದೆ. ಅಜಿಲಮೊಗರು – ಸರಪಾಡಿ ಸಂಪರ್ಕಿಸುವ ಬಂಡಿ ರಸ್ತೆಯ ಅರುಮುಡಿಯಲ್ಲಿ ನಿಯಂತ್ರಣ ತಪ್ಪಿ ಬಸ್...
ಬಂಟ್ವಾಳ : ಇಲ್ಲಿನ ಮಹಿಳೆಯೊಬ್ಬರು ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿ ಲಾಭ ಗಳಿಸಬಹುದೆಂದು ನಂಬಿ ವಂಚನೆಗೊಳಗಾದ ಘಟನೆ ನಡೆದಿದ್ದು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಮಹಿಳೆಗೆ, 2023 ರ ಡಿಸೆಂಬರ್ 15ರಂದು...
ಬಂಟ್ವಾಳ: ಇಲ್ಲಿನ ವ್ಯಕ್ತಿಯೋರ್ವರು ವರ್ಕ್ ಪ್ರಮ್ ಹೋಮ್ ಮೆಸೇಜ್ ಸ್ವೀಕರಿಸಿ ಲಕ್ಷಾಂತರ ರೂ ಕಳೆದುಕೊಂಡ ಘಟನೆ ನಡೆದಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ್ಕ್ ಪ್ರಮ್ ಹೋಮ್ ಕೆಲಸಕ್ಕಾಗಿ ಹುಡುಕಾಡಿಕೊಂಡಿರುವಾಗ, ಅನಾಮಧೇಯ ಟೆಲಿಗ್ರಾಂ ಆಪ್...
ಬಂಟ್ವಾಳ: ಗುರುವಾರ ನುಸುಕಿನ ಜಾವ ಮನೆಯಿಂದ ಬಾಡಿಗೆಯ ನೆಪದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಪಲ್ಗುಣಿ ನದಿಯಲ್ಲಿ ಅಡ್ಡಿರು ಅಳಕೆ ಎಂಬಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ.ಅದ್ದೂರು ಪರಿಸರದ ಕೆಳಗಿನಕೆರೆ ಎಂಬಲ್ಲಿ ಗಿರೀಶ್ ಅವರ ಮೃತದೇಹ...
ಬಂಟ್ವಾಳ : ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ರಿಕ್ಷಾಚಾಲಕರೊಬ್ಬರು ನಾಪತ್ತೆಯಾಗಿದ್ದು, ಪೂಂಜಲ್ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಮದಪದವು ಸಮೀಪದ ಕುಕ್ಕಿಪಾಡಿ ಬಾಬು ಪೂಜರಿಯವರ ಪುತ್ರ ಗಿರೀಶ್ (35) ಎಂಬವರು ನಾಪತ್ತೆಯಾದವರು. ಅವರ ರಿಕ್ಷಾವು ಅಡ್ಡೂರು-ಪೊಳಲಿ ಸೇತುವೆಯಲ್ಲಿ...
ಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ಬಂಟ್ವಾಳ, ಜೂ. 30: ಚಿರತೆಯನ್ನು ಹೋಲುವ ಪ್ರಾಣಿಯೊಂದು ಹೊಳೆ ಬದಿಯಲ್ಲಿ ಮೊಸಳೆಯನ್ನು ಹಿಡಿಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದು ಬಂಟ್ವಾಳದ್ದು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ಮೊಸಳೆಯನ್ನು ಹಿಡಿಯುವ ಪ್ರಾಣಿಯನ್ನು ವೀಡಿಯೋದಲ್ಲಿ ಸೂಕ್ಷ್ಮವಾಗಿ...
ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿದೆ. ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿದ ಬಿಜಾಪುರ ಮೂಲದ ಲಾರಿಯು...