ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್(22 ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಷ ಪದಾರ್ಥ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಎರಡು ಗ್ರಾಮಗಳಲ್ಲಿರುವ ಮೂರು ಧಾರ್ಮಿಕ ಕೇಂದ್ರ ಹಾಗೂ ಶಿಶುಮಂದಿರವೊಂದಕ್ಕೆ ನುಗ್ಗಿರುವ ಕಳ್ಳರು ನಗದು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನರಿಕೊಂಬು ಗ್ರಾಮದಲ್ಲಿರುವ ಪೊಯಿತಾಜೆ ಏರಮಲೆ ಶ್ರೀ ಕೋದಂಡ...
ಮಂಗಳೂರು: ರಾಜ್ಯದಲ್ಲಿ ಒಟ್ಟು 1,419 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅವುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 30 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...
ಬಂಟ್ವಾಳ, ಮೇ 28: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ ಬಂಟ್ವಾಳ ಡಿವೈಎಸ್ ಪಿ.ಎಸ್. ವಿಜಯಪ್ರಸಾದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಪದ್ಮನಾಭ ಸಾಮಂತ್ ಮೃತದೇಹ...
ಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅತೀವೇಗ ಮತ್ತು ನಿರ್ಲಕ್ಷ್ಯ ತನದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ:...
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಎಂಬಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಸೋಮವಾರ ಸಂಜೆ ಭೀಕರ ಅಪಘಾತ ನಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...
ಬಂಟ್ವಾಳ: ಮಂಗಳವಾರದಂದು ತುಂಬೆ ಸಮೀಪದ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ಯುವಕನ ಶವ ಬಿದ್ದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂಬಾತನ ಶವ ಎಂದು ತಿಳಿಸಿದ್ದಾರೆ. ಸಂತೋಷ್ ಅವರು ಬೈಕ್...
ಬಂಟ್ವಾಳ: ಇಲ್ಲಿನ ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ(ಏ.8) ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಹೋದ ಘಟನೆ ನಡೆದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು ಹಾಗೂ...
ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ , ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಅವರು ಕಾಣೆಯಾದ...
ಪುಂಜಾಲಕಟ್ಟೆ ಡಿ. 1: ಶಾಲಾ ಬಾಲಕನೋರ್ವ ಸೈಕಲ್ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಅಧ್ಯಕ್ಷ ಶಾಲೆಯಲ್ಲಿ ಬಾಲಕನಿಗೆ ಹಲ್ಲೆಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿನ 30ರಂದು...