ಬೆಳ್ತಂಗಡಿ ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಮೇ 30 ರಂದು ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ...
ಬೆಳ್ತಂಗಡಿ : ಮೇ 15 : ಕೆಲಸ ಕೊಡಿಸುವ ನೆಪದಲ್ಲಿ ಯುವತಿಗೆ ಉದ್ಯಮಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್...
ಮಂಗಳೂರು: ಬೆಳ್ತಂಗಡಿ ಕ್ಷೇತ್ರವನ್ನು ಎರಡು ಬಾರಿ ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದ, ಗೌಡ ಸಮುದಾಯದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮನೆ , ಕಾಲೇಜು ಸೇರಿದಂತೆ ಮೂರು ಕಡೆ ಇಂದು ಬೆಳ್ಳಂಬೆಳಿಗ್ಗೆ...
ಬೆಳ್ತಂಗಡಿ/ಸುಬ್ರಹ್ಮಣ್ಯ : ಬೇಸಗೆ ತಾಪಮಾನದಿಂದ ಬಸವಳಿದಿದ್ದ ಮಂದಿಗೆ ಮಳೆ ಕೊಂಚ ತಣಿಸಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಹಾಗೂ ಸುಬ್ರಹ್ಮಣ್ಯ, ಪುಣಚ, ಕಡಬ, ಪುತ್ತೂರು-ಉಪ್ಪಿನಂಗಡಿಯ ಮಧ್ಯೆ, ಆಲಂಕಾರು, ಸುಳ್ಯ ಎ.7ರ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಮಳೆಯಾಗಿದೆ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರೀ ಗುರುನಾರಾಯಣ ಸಭಾಭವನದಲ್ಲಿ ಸೋಮವಾರ ನಡೆದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಭಾರಿ ಸಂಖ್ಯೆಯ ಕಾರ್ಯಕರ್ತರು ಹಾಗೂ ನಾಯಕರ ಒಗ್ಗಟ್ಟು ಪ್ರದರ್ಶನ ಆಯಿತು. ಉದ್ಘಾಟಿಸಿ...
ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ವಿಚಾರವಾಗಿ ಯುವಕರ ಗುಂಪೊಂದು ಯುವಕನಿಗೆ ಹಲ್ಲೆ ನಡೆಸಿದ ಘಟನೆ ಡಿ.4 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ ಎನ್ನಲಾಗಿದೆ . ಕಕ್ಕಿಂಜೆ ನಿವಾಸಿ ಮಹಮ್ಮದ್...
ಬೆಳ್ತಂಗಡಿ : ವೀರಪ್ಪನ್ ಕಾರ್ಯಚರಣೆ, ದೇವರಾಜ್ ಅರಸು ಪುತ್ರಿ ಪ್ರಕರಣ ಮುಂತಾದ ಕಠಿಣ ಪ್ರಕರಣ ಬೇಧಿಸಿದ ಖಡಕ್ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಪುತ್ರ , ಬೆಸ್ಟ್ ಫೌಂಡೇಶನ್ ಸಂಸ್ಥಾಪಕ ರಕ್ಷಿತ್ ಶಿವರಾಂ ಗೆ (Rakshith...
ವೇಣೂರು: ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥರು (Rohith Chakrathirtha) ಉಪನ್ಯಾಸ ನೀಡಲು ಆಗಮಿಸಿದ್ದಾರೆ. ಕೆಲವು ಬಿಲ್ಲವ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ...
ವೇಣೂರು: ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ರೋಹಿತ್ ಚಕ್ರತೀರ್ಥರನ್ನು (Rohith Chakrathirtha) ಆಹ್ವಾನಿಸಿರುವುದು ಬಿಲ್ಲವ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. , ಇದೀಗ ರೋಹಿತ್ ಚಕ್ರತೀರ್ಥ ಅವರ ಉಪನ್ಯಾಸ ರದ್ದುಗೊಂಡಿದೆ. ದೇವಸ್ಥಾನಕ್ಕೆ...
ಬೆಳ್ತಂಗಡಿ:ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರುಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ (Belthangady) ಫೆ.19ರಂದು ನಡೆದಿದೆ. ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬ್ಬಡಿ ಪಂದ್ಯಾಟದಲ್ಲಿಆಂಪ್ಯಾರ್ ಕೊಟ್ಟ ತಿರ್ಪಿನ ವಿರುದ್ಧ...