ವಿಟ್ಲ: ನಸುಕಿನ ಜಾವ ಸಂಚರಿಸುತ್ತಿದ್ದ ಬೈಕೊಂದು ಸೇತುವೆಯ ತಡಗೋಡೆಗೆ ಢಿಕ್ಕಿ ಹೊಡೆದಿದ್ದು, ಸವಾರ 40 ಆಡಿ ಆಳದ ಹೊಳೆಗೆ ಉರುಳಿ ಬಿದ್ದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆ ಬಳಿ ನಡೆದಿದೆ. ಹೊಳೆ ಮಧ್ಯೆ ನೀರಿನಲ್ಲಿ...
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಸೆಪ್ಟೆಂಬರ್ 24 ರಂದು ವಿಟ್ಲ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಬೆಂಞನ್ತಿಮಾರು ವಿಟ್ಲದಲ್ಲಿ ಸೋಮವಾರ ನಡೆದ...
ವಿಟ್ಲ: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪುಸಲಾಯಿಸಿ ವ್ಯಕ್ತಿಯೊಬ್ಬ ಬೈಕ್ ನಲ್ಲಿ ಕರೆದುಕೊಂಡು ಹೋಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮಹಮ್ಮದ್ ನೌಷಾದ್ ಎಂದು ಗುರುತಿಸಲಾಗಿದೆ. ಆರೋಪಿ ಮಹಮ್ಮದ್ ನೌಷಾದ್ ಎಂಬಾತ ಅಪ್ರಾಪ್ತ...
ಪುತ್ತೂರು ಮಹಿಳಾ ಠಾಣೆಯ ಬಳಿ ಯುವಕನಿಂದ ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಯುವತಿ ಗೌರಿಯ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವರಾದ ಭಗವಂತ ಖೂಬಾ ಹಾಗೂ ಮಂಗಳೂರು...
ಬಂಟ್ವಾಳ: ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡವರು.ರಾತ್ರಿ ಸುಮಾರು 2 ಗಂಟೆಯ ಬಳಿಕ...
ವಿಟ್ಲ : ಜು 16 : ಬೈಕ್ ನಲ್ಲಿ ಬಂದ ಐದು ಮಂದಿ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಬ್ಯಾಟ್ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಆ 16...
ವಿಟ್ಲ : ಜು 16 : ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳ ಕಡೆಗೆ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ಜು 16ರಂದು ಮುಂಜಾನೆ ನಡೆದಿದೆ....
ವಿಟ್ಲ: ಮುಗ್ಧ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ಬಗ್ಗೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ. ವಿಟ್ಲ ಸಮೀಪದ ಗ್ರಾಮವೂಂದರ 17 ವರ್ಷ ಪ್ರಾಯದ ಎಸ್. ಟಿ. ಸಮುದಾಯದ ಬಾಲಕಿಯ ಮೇಲೆ...
ವಿಟ್ಲ: ಉಡುಪಿ – ಕಾಸರಗೋಡು 40೦ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಸರ್ವೇಕ್ಕೆ ಅಧಿಕಾರಿಗಳ ತಂಡ ಕೇಪು ಗ್ರಾಮದ ಕೆಲವು ಭಾಗಕ್ಕೆ ಬುಧವಾರ ಆಗಮಿಸಿದ್ದು, ಪಂಚಾಯಿತಿ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ...
ವಿಟ್ಲ: ಕೆಲಸಕ್ಕೆಂದು ತೆರಳಿದ್ದ ಯುವತಿಯೋರ್ವರು ನಾಪತ್ತೆಯಾಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣ ರವರ ಪುತ್ರಿ ಶ್ರೀದೇವಿ(23 ವ.) ರವರು ನಾಪತ್ತೆಯಾದ ಯುವತಿ. ಶ್ರೀದೇವಿ...