ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕೋತ್ಸವ ವಿವೇಕಾನಂದ ಕ್ಯಾಂಪಸ್ನ ಕೇಶವ ಸಂಕಲ್ಪದಲ್ಲಿ ನಡೆಯಿತು. ವಿವೇಕಾನಂದ ಪಾಲಿಟೆಕ್ನಿಕ್ ವಾರ್ಷಿಕೋತ್ಸವ ವಿವೇಕಾನಂದ ಕ್ಯಾಂಪಸ್ನ ಕೇಶವ ಸಂಕಲ್ಪದಲ್ಲಿ ನಡೆಯಿತು. ಭಾರತೆಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗಿಯಾಗಿದ್ದ ಮುಳಿಯ ಪ್ರಾಪರ್ಟೀಸ್ ಅಧ್ಯಕ್ಷರು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ನಿಕ್ಷೇಪ್ಕೃಷ್ಣ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಪುತ್ತೂರು:...
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಿಂದೂರ ಸಭಾಂಗಣದಲ್ಲಿ ವಿವೇಕಾನಂದ ವಿದ್ಯಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ ಎಂಬ ಶೀರ್ಷಿಕೆ ಅಡಿಯಲ್ಲಿ ಜಲ ಸಂರಕ್ಷಣೆ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ನ.5ರಂದು ಹಮ್ಮಿಕೊಳ್ಳಲಾಯಿತು. ಪುತ್ತೂರು:...
ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಥಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಸುಮಾರು 18 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ವಿಷ್ಣುಮೂರ್ತಿ ಇವರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಶುಭವಿದಾಯ ಕೋರಿ ಸನ್ಮಾನಿಸಿದರು. ಪುತ್ತೂರು: ವಿವೇಕಾನಂದ...
ಇತ್ತೀಚೆಗೆ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾಟದಲ್ಲಿ ಪುತ್ತೂರಿನ ವಿವೇಕಾನಂದ ಕಲಾ,ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಾಲಕರ ತಂಡವು ಕಂಚಿನ...
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಸುಪ್ರಭ ಪ್ರೊಟೆಕ್ಟಿವ್ ಪ್ರೊಡಕ್ಟ್ಸ್ ಪ್ರೈವೆಟ್ ಲಿಮಿಟೆಡ್, ಪೂಣೆ ಇದರ ವತಿಯಿಂದ ಮೆಕ್ಯಾನಿಕಲ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಇಂಟರ್ವ್ಯೂ ಉದ್ಯೋಗ ನೇಮಕಾತಿ ನಡೆಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಸುಪ್ರಭ ಪ್ರೊಟೆಕ್ಟಿವ್ ಪ್ರೊಡಕ್ಟ್ಸ್...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿ ಮತ್ತು ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರಂತ ಸಾಹಿತ್ಯ ಚಿಂತನ ಉಪನ್ಯಾಸ ಕಾರ್ಯಗಾರದಲ್ಲಿ ಸಂಪನ್ಮೂಲ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ತರಬೇತಿ ಮತ್ತು ನೇಮಕಾತಿ ವಿಭಾಗ , ಐಕ್ಯೂಎಸಿ ಸಹಯೋಗದಲ್ಲಿ ನಡೆದ ‘ಕಾರ್ಪೊರೇಟ್ ಗೆ ಸಿದ್ಧತೆ ; ಮನೋಭಾವದ ನಿಪುಣತೆ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ...
ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ) ಇದರ ಪತ್ರಿಕೋದ್ಯಮ ವಿಭಾಗ, ನಯನ ಫೋಟೋಗ್ರಫಿ ಕ್ಲಬ್ ಹಾಗೂ ಐಕ್ಯೂ ಎಸಿ ಸಹಯೋಗದೊಂದಿಗೆ ನಡೆದ “ಕಣ್ಣೀರ ಛಾಯೆ” ಕಿರು ಚಿತ್ರ ಬಿಡುಗಡೆಗೊಳಿಸಿ ಕಾಲೇಜಿನ ಹಿರಿಯ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಯಕ್ಷರಂಜಿನಿ ಘಟಕ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ಯಕ್ಷ ದೀಕ್ಷಾ ಪ್ರದಾನ ಹಾಗೂ ಯಕ್ಷರಂಜಿನಿ...