ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ. ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅಸಹಜ ಸಾವುಗಳ ಸಂಖ್ಯೆಯಲ್ಲಿ ಪೊಲೀಸ್ ಠಾಣೆಯಲ್ಲಿಯ ದಾಖಲೆಗೂ ಇತರೆ ದಾಖಲೆಗಳಿಗೂ ವ್ಯತ್ಯಾಸ ಇರುವುದನ್ನು...
ಮಳೆ ಕೊರತೆ ಹಾಗೂ ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ. ಸಕಲೇಶಪುರ: ಮಳೆ...
“ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಯಾವಾಗಲೂ ಅಳವಡಿಸಿಕೊಳ್ಳಬೇಕು. ಸತ್ಯ ಮತ್ತು ಅಹಿಂಸೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟವರು ಮಹಾತ್ಮಗಾಂಧೀಜಿ. ಅವರ ಆದರ್ಶಗಳನ್ನು ಅನುದಿನವು ಪಾಲಿಸಬೇಕೆಂದು” ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ ರವರು ವಿದ್ಯಾರ್ಥಿಗಳಿಗೆ...
ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಅನೇಕ ಕೃಷಿಕರು ತಮ್ಮ ಜಮೀನಿಗೆ ತಾಗಿಕೊಂಡಿದ್ದ ಅಥವಾ ಅವರ ಸ್ವಾಧೀನದಲ್ಲಿದ್ದ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಹಲವು ವರ್ಷಗಳಿಂದ ಇದ್ದು ಅದರ ಸಕ್ರಮಕ್ಕೆ ಅರ್ಜಿ ಹಾಕಿದ್ದವರ ಫೈಕಿ ಹಣ ಕೊಟ್ಟವರ ಕಡತಗಳನ್ನು ಸಕ್ರಮ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳು ಕ್ಷೇತ್ರಾಧಾರಿತ ಅನುಭವಾತ್ಮಕ ಕಲಿಕೆಯ ಭಾಗವಾಗಿ ಸೆ. 30ರಂದು ಪುತ್ತೂರಿನ ವಿವಿಧ ಪೊಲೀಸ್ ಠಾಣೆಗಳಿಗೆ ಅಧ್ಯಯನ ಭೇಟಿ ನೀಡಿದರು. ಪುತ್ತೂರು, ಸೆ. 30: ಸಂತ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳಿಗಾಗಿ ‘ಸಮಾಜಕಾರ್ಯದ ಕ್ಷೇತ್ರಗಳು’ ಕುರಿತು ಜ್ಞಾನ ಹಂಚಿಕೆ ಕಾರ್ಯಕ್ರಮವು ಗುರುವಾರ ಕಾಲೇಜಿನ ಪಿಜಿ ಸೆಮಿನಾರ್ ಹಾಲ್ನಲ್ಲಿ ನಡೆಯಿತು. ಪುತ್ತೂರು, ಸೆ. 29: ಸಂತ...
ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನದ ಅಂಗವಾಗಿ ನಗರದ ವಿವೇಕಾನಂದ ಪಾಲಿಟೆಕ್ನಿಕ್ನ ಯೂತ್ ರೆಡ್ ಕ್ರಾಸ್ ಘಟಕ,ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಎಲೈಟ್ ಹಾಗೂ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಇವುಗಳ ಜಂಟಿ...