ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ವಸತಿ ಸಂಕೀರ್ಣದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳವಾರ ಸಂಜೆ ಸುಭಾಷಿತ ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹುಬ್ಬಳ್ಳಿ...
ನೆಲ್ಯಾಡಿ ಹೊಸಮನೆ ನಿವಾಸಿ ಸೋಮಶೇಖರ್ ಹೆಚ್. ಎಂಬ ಯುವಕ ಜುಲೈ 10ರಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸೋಮಶೇಖರ್ ಅವರು ಮದ್ಯ ಸೇವಿಸಿ ಮನೆಯಲ್ಲಿ ಗಲಾಟೆ ಮಾಡುವ ಅಭ್ಯಾಸ ಹೊಂದಿದ್ದರು ಎನ್ನಲಾಗಿದೆ. ನೆಲ್ಯಾಡಿ:...
ಬೆಂಗಳೂರು ನಗರದ ಸದಾಶಿವನಗರದಲ್ಲಿರುವ ಪ್ರಸಿದ್ಧ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಬೆಂಗಳೂರು: ನಗರದ ಸದಾಶಿವನಗರದಲ್ಲಿರುವ...
ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ಮಣ್ಣಾಪು ಎಂಬಲ್ಲಿ 18 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 6ರಂದು ಸಂಭವಿಸಿದೆ. ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳ ಅವರ ಪುತ್ರ ತಿಲಕ್ (18)...
ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಖ್ಯಾತ ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ. ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ ಆರೋಪದಲ್ಲಿ ಇತ್ತೀಚೆಗಷ್ಟೇ ಜೈಲು ಸೇರಿದ್ದ...
ಪ್ರೀತಿಯ ಹೆಸರಲ್ಲಿ ನಡೆದ ವಂಚನೆ ಹಾಗೂ ನಂಬಿದವರಿಂದ ಸಿಗದ ಬೆಂಬಲದಿಂದ ನೊಂದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದಲ್ಲಿ ನಡೆದಿದೆ. ಕಾಟಿಪಳ್ಳ 3ನೇ...
ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ಮಂಗಳೂರಿನ ಸೋಮೇಶ್ವರದಲ್ಲಿ ಸಂಭವಿಸಿದೆ. ಸೋಮೇಶ್ವರದ ಬಸ್ಸು ತಂಗುದಾಣದ ಬಳಿಯ ನಿವಾಸಿ ಶಾಂತಿ ಎಂಬವರ ಪುತ್ರಿ ಸಮನ್ವಿ (16) ಆತ್ಮಹತ್ಯೆಗೈದ ದುರ್ದೈವಿ. ಉಳ್ಳಾಲ:...
ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಬೆಳ್ತಂಗಡಿ: ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ...
ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಮೂಲಕ ಮನೆಮಾತಾಗಿದ್ದ ಯುವ ನಟಿ ಸಂಚಿತಾ ಉಗಾಳೆ (30) ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿರುವ ಮನೆಯ...
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಜನಪ್ರಿಯ ಚಿನ್ನದ ಅಂಗಡಿ ಮಾಲೀಕರೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ ಆದರ್ಶ ಕಾಲೋನಿಯಲ್ಲಿ ವಾಸವಿದ್ದ ಪ್ರಾಣೇಶ್ ವರ್ಣೇಕರ್ (38) ಸಾವನ್ನಪ್ಪಿದ...