ನರೇಂದ್ರ ಪ.ಪೂ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಮತ್ತು ಇಂಟರ್ಲಾಕ್ನ್ನು ಅಳವಡಿಸಿ ನವೀಕರಿಸಲಾಗಿರುವ ನೂತನ ಹಂಸಧ್ವನಿ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಸಭಾಂಗಣವನ್ನು ಉದ್ಘಾಟಿಸಿ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಅಶ್ವಿನಿಕೃಷ್ಣ ಮುಳಿಯ ಮಾತನಾಡಿದರು....
026ರ ಎಪ್ರಿಲ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ರ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದಶಾಲ್ಮಲಿ ಆರ್. ಎಸ್. 597(99.5%)ಅಂಕಗಳನ್ನು ಗಳಿಸಿ ರಾಜ್ಯದಲ್ಲಿ4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 2026ರ ಎಪ್ರಿಲ್ನಲ್ಲಿ ನಡೆದ ದ್ವಿತೀಯ...
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಹರ್ಷಿತಾ ಕೆ. 593(98.83%)ಅಂಕಗಳನ್ನು ಗಳಿಸಿ ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 2026 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ದೀಪ ಪ್ರದಾನ ಕಾರ್ಯಕ್ರಮದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇದರ ಪ್ರಾಂಶುಪಾಲರಾದ ಕೃಷ್ಣ ಪ್ರಸಾದ್ ಕಲ್ಲಡ್ಕ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಮೌಲ್ಯ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ಎ.ಯು. ಮಾತನಾಡಿದರು. “ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2025 ನ್ನು ಉದ್ಘಾಟಿಸಿ ಪ್ರಿಯದರ್ಶಿನಿ ಪ್ರೌಢಶಾಲೆ ಬೆಟ್ಟಂಪಾಡಿಯ ಶಿಕ್ಷಕರಾದ ಪ್ರಶಾಂತ್ ರವರು ಮಾತನಾಡಿದರು. “ವಿದ್ಯಾರ್ಥಿ ಸಾಧಕನಾಗಬೇಕಾದರೆ ಒಳ್ಳೆಯ ಹವ್ಯಾಸಗಳ ಜೊತೆಗೆ...
ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನಲ್ಲಿ ಅ. 25ರಂದು ಕಾಲೇಜಿನ ವಾರ್ಷಿಕೋತ್ಸವದ ಸಾಂಸ್ಕೃತಿಕ ಕರ್ಯಕ್ರಮಗಳನ್ನು ಉದ್ಘಾಟಸಿ , ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ...
ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ಶ್ರೀರಾಮ ಹೈಸ್ಕೂಲ್ ಕಲ್ಲಡ್ಕ ಇಲ್ಲಿ ಆಗಸ್ಟ್ 30ರಂದು ನಡೆಯಿತು. ತರುಣವರ್ಗದ ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ. ವಿದ್ಯಾಭಾರತಿ ಕರ್ನಾಟಕ...
ಶಿಕ್ಷಣ, ಕ್ರೀಡೆ, ಚಿತ್ರಕಲೆ, ಸಂಗೀತ , ನಾಟಕ, ಹೀಗೆ ಪ್ರತೀ ಕ್ಷೇತ್ರದ ಚಟುವಟಿಕೆಗಳಲ್ಲಿಯೂ ನಿತ್ಯಭಾಗಿಯಾಗುವ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತಾ ಸಾಗಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ. ಎಲ್ಲರೂ ದಿನನಿತ್ಯ ಒಂದೊಂದು...
ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟವು ಸರಕಾರಿ ಪ.ಪೂ. ಕಾಲೇಜು ಕೊಂಬೆಟ್ಟು ಇಲ್ಲಿ ನಡೆಯಿತು.ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ....