ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು...
ಮಂಗಳವಾರ ಜಮ್ಮುಕಾಶ್ಮೀರದ ಪೂಂಛ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31) ಅವರ ಪಾರ್ಥೀವ ಶರೀರವನ್ನು ಬುಧವಾರ ತಡರಾತ್ರಿ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಮಂಗಳೂರು: ಮಂಗಳವಾರ...
ಪ್ರತಿಪಕ್ಷವಾದ ಕಾಂಗ್ರೆಸ್ ಸಂಸತ್ತು ಅಧಿವೇಶನದ ಕಲಾಪಗಳಿಗೆ ಅಡ್ಡಿಪಡಿಸುವುದನ್ನೇ ಒಂದು ಚಾಳಿಯಾಗಿ ಮಾಡಿಕೊಂಡಿದೆ. ಸುಗಮವಾಗಿ ನಡೆಯುವ ಸಂಸತ್ ಅಧಿವೇಶನವನ್ನು ಹೈಜಾಕ್ ಮಾಡುವ ಮೂಲಕ ಸಂವಿಧಾನಕ್ಕೆ ಅಗೌರವ ತೋರಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಚುನಾವಣೆಗೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂಬ ಹೇಳಿಕೆ ನೀಡಿದ್ದ ಪುತ್ತಿಲ ಪರಿವಾರ ಈಗ ʼಯೂ ಟರ್ನ್ʼ ಹೊಡೆದಂತೆ ಕಾಣಿಸುತ್ತಿದೆ. ಪುತ್ತಿಲ ಪರಿವಾರದ ವಕ್ತಾರ ಶ್ರೀಕೃಷ್ಣ...
ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಈ ಸಾಲಿನ ಸೀಸನ್ ಇಂದಿನಿಂದ ಆರಂಭಗೊಂಡಿದೆ. ಕರಾವಳಿಯಲ್ಲಿ ಹಬ್ಬದ ವಾತಾವರಣವಾಗಿ ಮೂಡಿಬರಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯನ್ನು ಒಳಗೊಂಡ ದಕ ಜಿಲ್ಲಾ ಕಂಬಳ ಸಮಿತಿಯ ಮುಂದಾಳತ್ವದಲ್ಲಿ ಈ...