ಗೀತಾ ವಿದ್ಯಾಮಂದಿರ ಗೋಹನ, ಸೋನಿಪತ್ ಪ್ರದೇಶ ಹರಿಯಾಣ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ತರುಣವರ್ಗ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಗೀತಾ ವಿದ್ಯಾಮಂದಿರ...
ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆಯ ತಂಡದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ, ಬಿಂದು, ವರ್ಣಿಕಾ ಗೌಡ ಇವರು ಪಾಲ್ಗೊಂಡಿದ್ದು, ತಂಡವು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಮಧ್ಯ ಪ್ರದೇಶದ ಮನ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ 19 ವರ್ಷ ವಯೋಮಾನದ ಒಳಗಿನವರ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ...