ಕರ್ನೂಲು ಜಿಲ್ಲೆಯ ಮಂತ್ರಾಲಯದ ಸಮೀಪ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ), ಯಕ್ಷದ್ರುವ ಪಟ್ಲ ಫೌಂಡೇಷನ್ ನ ಜತೆ ಕಾರ್ಯದರ್ಶಿ ರವಿಶೆಟ್ಟಿ...
ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರು ಮತ್ತು ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಪುತ್ತೂರು ತಾಲೂಕಿನ ಕೊಡಿಪಾಡಿ ನಿವಾಸಿ ಅಶೋಕ್ (34)...
ಸುಳ್ಯದ ಪೆಲ್ತಡ್ಕ ಎಂಬಲ್ಲಿ ಅತೀ ವೇಗವಾಗಿ ಬಂದ ಕಾರೊಂದು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೂ, ಒಳಗಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಸುಳ್ಯ:...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯಾತ್ರಾರ್ಥಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಪಘಾತ ಎಸಗಿದ ಲಾರಿ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಉಡುಪಿ ಜಿಲ್ಲೆಯ...
ಸಾಜ ಮರದ ಮಿಲ್ಲಿನ ಸಮೀಪ ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಅಪಘಾತವಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಪುತ್ತೂರು: ಸಾಜ ಮರದ ಮಿಲ್ಲಿನ ಸಮೀಪ ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಹಾಗೂ ಕಾರಿನ...
ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (BEO) ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ. ಮದ್ದೂರು: ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು...
ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ: ಇಲ್ಲಿನ...
ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದ ಅನಿರೀಕ್ಷಿತ ಘಟನೆಯಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾನೆಗಳ ನಡುವಿನ ಕಾದಾಟದಿಂದಾಗಿ ಸಂಭವಿಸಿದ ಈ ದುರಂತವು, ಮೃತರ ಕುಟುಂಬದ ಸಂತೋಷದ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಗ್ರಾಮದ ಬಾವದಬೈಲು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ (ಸಣ್ಣ ಸೇತುವೆ) ಮುರಿದುಬಿದ್ದು ಭಾರಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು,...