ಕಡಬ ತಾಲೂಕಿನ ಮರ್ದಾಳ ಸಮೀಪದ ಮನೆಯೊಂದರಿಂದ ಹಾಡಹಗಲೇ ಬಾಗಿಲು ಮುರಿದು ಒಳ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿರುವ ಕಳ್ಳತನ ಪ್ರಕರಣವನ್ನು ಕಡಬ ಪೊಲೀಸರು ಐದೇ ದಿನದಲ್ಲಿ ಪತ್ತೆ ಹಚ್ಚಿದ್ದು ಕಳ್ಳ ಈಗ ಪೊಲೀಸರ ವಶವಾಗಿದ್ದಾನೆ....
ಒಂದೂವರೆ ಕೆಜಿ ತೂಕದ ಗಾಂಜಾವನ್ನು ರಿಕ್ಷಾವೊಂದರಲ್ಲಿ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಗುರುವಾರದಂದು ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ. ಉಪ್ಪಿನಂಗಡಿ: ಒಂದೂವರೆ ಕೆಜಿ ತೂಕದ ಗಾಂಜಾವನ್ನು ರಿಕ್ಷಾವೊಂದರಲ್ಲಿ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು...
ಫೇಸ್ ಬುಕ್ ಖಾತೆಯಲ್ಲಿ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ ಬರೆದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರ ಬಂಧಿಸಿರುವ ಘಟನೆ ನಡೆದಿದೆ. ಬಂಟ್ವಾಳ: ಫೇಸ್ ಬುಕ್ ಖಾತೆಯಲ್ಲಿ ಕೋಮುಭಾವನೆ...
ಆರೋಪಿ ಬಂಧನ 5 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು 3 ಬಾರಿ ತಲಾಖ್ ಹೇಳಿ, ಇನ್ನು ಮುಂದಕ್ಕೆ ನೀನು ನನ್ನ ಹೆಂಡತಿಯಲ್ಲ ಎಂದು ಪತಿಯೂ ಮನೆಯಿಂದ ಹೊರಗೆ ಹಾಕಿರುವ ಘಟನೆ ಉಳ್ಳಾಲ ಸಮ್ಮರ್ ಸ್ಯಾಂಡ್...
“ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ ನಿನ್ನನ್ನು 24 ತುಂಡು ಮಾಡುವೆ” ಎಂಬ ಬೆದರಿಕೆಯ ಸಂದೇಶವನ್ನು ಕಳುಹಿಸಿರುವ ಮುಸ್ಲಿಂ ಯುವಕನ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಬಂಧ ಆರೋಪಿ ಬಂಧನಕ್ಕೊಳಪಟ್ಟಿದ್ದಾನೆ. ಸುರತ್ಕಲ್: “ನನ್ನೊಂದಿಗೆ ಸಹಕರಿಸು, ಇಲ್ಲದಿದ್ದರೆ...
ಹುಡುಗಿ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಓರ್ವ ಇನ್ನೊಬ್ಬನಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉರಿಮಜಲು ಜಂಕ್ಷನ್ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಆರೋಪಿಯಾಗಿದ್ದು, ವಿಟ್ಲ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ...
ಮನೆಯವರು ಕೆಲಸಕ್ಕೆ ಹೋದ ಬಳಿಕ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿರುತ್ತಲೇ ಎಂಬ ಬಗ್ಗೆ ಮಾಹಿತಿಯಿದ್ದ ಆರೋಪಿಯು, ಆಕೆಯಿದ್ದ ಬಾಡಿಗೆ ಮನೆಗೆ ಬಂದು ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ. ಬಾಲಕಿ ಅದಕ್ಕೆ ಪ್ರತಿರೋಧ ಒಡ್ಡಿದ್ದಾಗ, ಈ ವಿಚಾರ ಬಹಿರಂಗವಾಗಬಹುದು...
ಮಂಗಳೂರು: ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳವು ಮಾಡಿದ ಆರೋಪಿಗಳನ್ನು ಕೊಣಾಜೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮೊಹಮ್ಮದ್ ರಿಯಾಜ್ ಯಾನೆ ಬೆಬ್ಬೆ ರಿಯಾಜ್ ಹಾಗೂ ಮೊಹಮ್ಮದ್ ನಿಜಮುಲಹಕ್ ಬಂಧಿತ ಆರೋಪಿಗಳು.ಕೋಣಾಜೆ ಠಾಣೆಯ...